Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Crime News| ಮಗನ ಮೇಲೆ 5 ನಿಮಿಷ ಕುಳಿತು ಹತ್ಯೆ ಮಾಡಿದ 154 ಕೆಜಿ ತೂಕದ ತಾಯಿ
ವಿದೇಶ

Crime News| ಮಗನ ಮೇಲೆ 5 ನಿಮಿಷ ಕುಳಿತು ಹತ್ಯೆ ಮಾಡಿದ 154 ಕೆಜಿ ತೂಕದ ತಾಯಿ

Share
1 Min Read
SHARE

newsics.com

ವಾಷಿಂಗ್ಟನ್‌: 154 ಕೆಜಿ ತೂಕವಿರುವ ಮಹಿಳೆಯೊಬ್ಬರು ತನ್ನ 10 ವರ್ಷದ ಮಗನ ಮೇಲೆ ಕುಳಿತು ಕೊಂದಿದ್ದಾಳೆ. ಈ ಘಟನೆ ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿ ನಡೆದಿದೆ.

ಡಕೋಟಾ ಲೆವಿ ಸ್ಟೀವನ್ಸ್‌ (10) ಕೊಲೆಯಾದ ಬಾಲಕ. ಜೆನ್ನಿಫರ್‌ ಲೀ ವಿಲ್ಸನ್‌ (48) ಹತ್ಯೆ ಮಾಡಿದ ಮಹಿಳೆ.

ಸ್ಟೀವನ್ಸ್ 4 ಅಡಿ 10 ಇಂಚು ಎತ್ತರ ಮತ್ತು 40 ಕೆಜಿ ತೂಕವಿದ್ದ. ಆತನ ತಾಯಿ ವಿಲ್ಸನ್ 4 ಅಡಿ 11 ಇಂಚು ಎತ್ತರ ಮತ್ತು 154 ಕೆಜಿ ತೂಕವಿದ್ದಳು. ಆಕೆ ಮಗನ ಮೇಲೆ ಕುಳಿತಿದ್ದರಿಂದ ಆತನಿಗೆ ಉಸಿರುಗಟ್ಟಿದೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಪೊಲೀಸ್ ಮಹಿಳೆಯನ್ನು ವಿಚಾರಣೆ ನಡೆಸಿದಾಗ ಈಕೆ ತಪ್ಪು ಒಪ್ಪಿಕೊಂಡಿದ್ದಾಳೆ.

ಅಕ್ಟೋಬರ್‌ನಲ್ಲಿ 5 ನಿಮಿಷಗಳ ಕಾಲ ಮಗುವಿನ ಮೇಲೆ ಕುಳಿತು ಕೊಲೆ ಮಾಡಿದ್ದಾಳೆ.ಪುತ್ರನನ್ನು ಕೊಂದಿದ್ದಕ್ಕೆ ಆಕೆಗೆ 6 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

Share This Article
Facebook Twitter Copy Link Print
Previous Article Mangalore : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್
Next Article Lifestyle: ಚಳಿಗಾಲದಲ್ಲಿ ಹೊಳೆಯುವ ಚರ್ಮಕ್ಕಾಗಿ ಅತ್ಯುತ್ತಮ ಮನೆಮದ್ದುಗಳು

Popular Posts

ಮನುಷ್ಯ ರೂಪದಲ್ಲಿ ಇಲ್ಲೊಬ್ಬ ದೇವರು

2 Min Read

ಸೆಟ್​​ನಲ್ಲೇ ಸಿಬ್ಬಂದಿ ಮೇಲೆ ಸಿಟ್ಟಾಗಿದ್ರಾ ರಾಮ್ ಚರಣ್?

2 Min Read

2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

2 Min Read

ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

1 Min Read

You Might Also Like

ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read
ದೇಶಪ್ರಮುಖವಿದೇಶ

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read
ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಪ್ರಮುಖವಿದೇಶ

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?