Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D.K Shivakumar ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂನಲ್ಲಿ ಇಂದು ವಿಚಾರಣೆ
ಕರ್ನಾಟಕಪ್ರಮುಖ

D.K Shivakumar ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂನಲ್ಲಿ ಇಂದು ವಿಚಾರಣೆ

Share
0 Min Read
SHARE

newsics.com

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದೆ.

ಶಾಸಕ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.

ಈ ಬಗ್ಗೆ ಇತ್ತೀಚೆಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಸಿಬಿಐ ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿ ಆದೇಶ ಹೊರಡಿಸಿತ್ತು.

TAGGED:Case of wealth gain beyond income against DKshi: Hearing today in the Supreme Court
Share This Article
Facebook Twitter Copy Link Print
Previous Article Dowry Case ಪತ್ನಿ ತವರು ಮನೆ ಸೇರಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ
Next Article viral fever ವೈರಲ್ ಫೀವರ್ ಜೊತೆ ಮಕ್ಕಳನ್ನು ಕಾಡ್ತಿದೆ ಸಾಂಕ್ರಾಮಿಕ ರೋಗ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?