Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > viral fever ವೈರಲ್ ಫೀವರ್ ಜೊತೆ ಮಕ್ಕಳನ್ನು ಕಾಡ್ತಿದೆ ಸಾಂಕ್ರಾಮಿಕ ರೋಗ
ಕರ್ನಾಟಕಪ್ರಮುಖ

viral fever ವೈರಲ್ ಫೀವರ್ ಜೊತೆ ಮಕ್ಕಳನ್ನು ಕಾಡ್ತಿದೆ ಸಾಂಕ್ರಾಮಿಕ ರೋಗ

Share
1 Min Read
SHARE

newsics.com

ಬೆಂಗಳೂರಿಗರಿಗೆ ಮತ್ತೊಂದು ಆತಂಕ ಶುರುವಾಗಿದ್ದು, ‘ವೈರಲ್ ಫೀವರ್’ ಜೊತೆ ಸಾಂಕ್ರಾಮಿಕ ರೋಗವು ಮಕ್ಕಳನ್ನು ಕಾಡಲು ಶುರುವಾಗಿದೆ.

ಚಳಿ-ಮಳೆ, ಹವಾಮಾನ ಏರುಪೇರು ಆಗುತ್ತಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಸಾಂಕ್ರಾಮಿಕ ತಾಂಡವವಾಡುತ್ತಿದೆ.ಅಲ್ಲದೇ ಶಾಲೆಗಳಲ್ಲಿ ಕಲುಷಿತ ನೀರು ಸೇವನೆ ಹಾಗೂ ರಸ್ತೆ ಬದಿ ಸೇವಿಸುವ ಆಹಾರಗಳಿಂದ ಮಕ್ಕಳಲ್ಲಿ ವೈರಲ್ ಫೀವರ್’ ಕಂಡು ಬರುತ್ತಿದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಮಕ್ಕಳಲ್ಲಿ ನ್ಯುಮೋನಿಯಾ, ಉಸಿರಾಟದ ಸಮಸ್ಯೆ ಹಾಗೂ ವೈರಲ್ ಫೀವರ್ ಹೆಚ್ಚಾಗುತ್ತಿದೆ. ಜನರು ಮನೆ ಸುತ್ತ ಸ್ವಚ್ಚತೆ ಕಾಪಾಡಿಕೊಂಡು ಬಿಸಿ ನೀರು ಕುಡಿಯುವಂತೆ ವೈದ್ಯರರು ಸಲಹೆ ನೀಡಿದ್ದಾರೆ.ಅಲ್ಲದೇ ಕೆಮ್ಮು ಜ್ವರ, ಉಸಿರಾಟದ ಸಮಸ್ಯೆ ಕಾಡುತ್ತಿದೆ. ಮಕ್ಕಳು ಕೆಮ್ಮು, ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.

TAGGED:Children are afflicted with viral fever 'epidemic disease'
Share This Article
Facebook Twitter Copy Link Print
Previous Article D.K Shivakumar ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂನಲ್ಲಿ ಇಂದು ವಿಚಾರಣೆ
Next Article Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?