Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು!
ಆರೋಗ್ಯಲೈಫ್‌ಸ್ಟೈಲ್ಸೌಂದರ್ಯ

Health tips ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಾಕು, ನೀವೂ ಕೂಡ ಫಿಟ್‌ ಇರಬಹುದು!

Share
1 Min Read
SHARE

newsics.com

ಈ ಒಂದೇ ಒಂದು ಥೆರಪಿ ಅನೇಕ ರೋಗಗಳಿಂದ ನಿಮ್ಮನ್ನು ದೂರವಿರಿಸುತ್ತದೆ. ಹೌದು, ಸಾಮಾನ್ಯವಾಗಿ ಪ್ರೋತ್ಸಾಹ ನೀಡಲು ಅಥವಾ ಖುಷಿಗೊಳಿಸಲು ನಾವು ಚಪ್ಪಾಳೆ ತಟ್ಟುತ್ತೇವೆ. ಆದ್ರೆ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಷಯ ಅನೇಕರಿಗೆ ತಿಳಿದಿಲ್ಲ. ಚಪ್ಪಾಳೆ ತಟ್ಟುವಾಗ ಕೈಗಳ ಎಲ್ಲ ಬಿಂದುಗಳು ಸ್ಪರ್ಶಿಸುವುದರಿಂದ ಅನೇಕ ರೋಗಗಳು ಕಡಿಮೆಯಾಗುತ್ತವೆ.

ಚಪ್ಪಾಳೆ ತಟ್ಟುವುದರಿಂದ ರಕ್ತ ಸಂಚಾರ ಸುಗಮವಾಗಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಮಕ್ಕಳ ಬರವಣಿಗೆಯಲ್ಲಿ ಸಾಕಷ್ಟು ಸುಧಾರಣೆಯಾಗುತ್ತದೆ.

ಡಯಾಬಿಟಿಸ್, ಅಸ್ತಮಾ, ಹೃದಯ ಸಂಬಂಧಿ ಖಾಯಿಲೆ, ಸಂಧಿವಾತದಂತಹ ಖಾಯಿಲೆಯಿಂದ ಮುಕ್ತಿ ಸಿಗುತ್ತದೆ. ಚಪ್ಪಾಳೆ ತಟ್ಟುವುದರಿಂದ ದೇಹಕ್ಕೆ ಆರಾಮ ಸಿಗುತ್ತದೆ.

ಚಪ್ಪಾಳೆಯಿಂದ ಬಿಳಿ ರಕ್ತ ಕಣಗಳು ಹೆಚ್ಚಾಗಿ ರೋಗದಿಂದ ನಮ್ಮ ದೇಹವನ್ನು ರಕ್ಷಣೆ ಮಾಡುತ್ತವೆ. ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಆಮ್ಲಜನಕ ಸಿಗುವ ಜೊತೆಗೆ ದೇಹ ಆರೋಗ್ಯವಾಗಿರುತ್ತದೆ.

ಪ್ರತಿದಿನ ಚಪ್ಪಾಳೆ ತಟ್ಟುವುದರಿಂದ ಶೀತ, ನೆಗಡಿ, ಕೂದಲು ಉದುರುವ ಸಮಸ್ಯೆ, ಶರೀರದಲ್ಲಿ ಕಾಣಿಸಿಕೊಳ್ಳುವ ನೋವು ಕಡಿಮೆಯಾಗುತ್ತದೆ. ಇದ್ರ ಜೊತೆಗೆ ಎಲ್ಲ ಅಂಗಗಳೂ ಆರೋಗ್ಯಕರವಾಗಿರುತ್ತವೆ.

Health Care: ದಿನಾ ಚಿಕನ್ ತಿಂತೀರಾ? ನಿಮಗಿದು ತಿಳಿದಿರಲಿ…

Cuddling Service ಈಕೆಯನ್ನ ಅಪ್ಪಿಕೊಳ್ಳಲು ಇಷ್ಟೊಂದು ದುಡ್ಡಾ..?

Life style ಈ ಹಣ್ಣಿನಿಂದ ವೃದ್ಧಿಯಾಗುತ್ತೆ ಸೌಂದರ್ಯ

TAGGED:If you do this every dayyou can be fit too
Share This Article
Facebook Twitter Copy Link Print
Previous Article viral fever ವೈರಲ್ ಫೀವರ್ ಜೊತೆ ಮಕ್ಕಳನ್ನು ಕಾಡ್ತಿದೆ ಸಾಂಕ್ರಾಮಿಕ ರೋಗ
Next Article deadly virus ಮಾರಣಾಂತಿಕ ವೈರಸ್ ನಿಂದ ಲಕ್ಷಾಂತರ ಕೋಳಿಗಳು ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?