Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Mahakumbh Monalisa ಸ್ಯಾಂಡಲ್‌ವುಡ್‌ಗೆ ಕುಂಭಮೇಳ ಸುಂದರಿ ಎಂಟ್ರಿ: ಶಿವಣ್ಣ ಜೊತೆ ನಟನೆ
ಪ್ರಮುಖಮನರಂಜನೆ

Mahakumbh Monalisa ಸ್ಯಾಂಡಲ್‌ವುಡ್‌ಗೆ ಕುಂಭಮೇಳ ಸುಂದರಿ ಎಂಟ್ರಿ: ಶಿವಣ್ಣ ಜೊತೆ ನಟನೆ

Share
1 Min Read
SHARE

newsics.com
ಮಹಾ ಕುಂಭಮೇಳದಲ್ಲಿ ಜನ ಸಾಮಾನ್ಯರಿಂದ ಹಿಡಿದು ಸಂತರ ತನಕ ಜನ ಸಾಗರ ಕಿಕ್ಕಿರಿದು ತುಂಬಿದೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವಳಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿ ಶಿವನ ಭಕ್ತಿಯಲ್ಲಿ ಮುಳುಗಿದ್ದಾರೆ. ಇದರ ನಡುವೆ ಮೋನಾಲಿಸಾ ಎನ್ನುವ ಯುವತಿ ತನ್ನ ಸೌಂದರ್ಯದಿಂದ ಇಂಟರ್‌ನೆಟ್‌ನಲ್ಲಿ ಜನರ ಗಮನ ಸೆಳೆಯುತ್ತಿದ್ದಾರೆ.

ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಾವಿರಾರು ಸಾಧು-ಸಂತರ ನಡುವೆ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಯುವತಿ ತನ್ನ ಸೌಂದರ್ಯ ಮತ್ತು ಕಣ್ಣುಗಳಿಂದ ನೆಟ್ಟಿಗರ ಗಮನ ಸೆಳೆಯುತ್ತಿದ್ದಾಳೆ. ಅಲ್ಲದೆ, ಈಕೆಗೆ ಇದೀಗ ಬಾಲಿವುಡ್‌ನಿಂದಲೂ ಆಫರ್‌ ಬರುತ್ತಿದ್ದೆ ಎನ್ನುವ ಸುದ್ದಿಗಳು ಪ್ರಸಾರವಾಗುತ್ತಿವೆ.. ಇದರ ನಡುವೆ ಸ್ಯಾಂಡಲ್‌ವುಡ್‌ಗೂ ಮೊನಾಲಿಸಾ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ..

ಹೌದು… ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್‌ ಆಗಿರುವ ಮೊನಾಲಿಸಾಗೆ ಕನ್ನಡ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ ಎನ್ನಲಾಗಿದೆ. ಡಾ. ಶಿವರಾಜ್ಕುಮಾರ್ ಅವರ ಮುಂಬರುವ ಸಿನಿಮಾದಲ್ಲಿ ಈ ನೈಜ ಸುಂದರಿ ಮುಖ್ಯಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾಳೆ ಎನ್ನಲಾಗಿದೆ..

ತೆಲುಗು ಸಿನಿಮಾದಲ್ಲಿ ಮೊನಾಲಿಸಾ ಕಾಣಿಸಿಕೊಳ್ಳುತ್ತಾಳೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮಧ್ಯಪ್ರದೇಶದ ಇಂದೋರ್‌ ಈ ಮೋನಾಲಿಸಾ ರಾಮ್ ಚರಣ್, ಶಿವರಾಜ್ಕುಮಾರ್ ನಟನೆಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಮಾಹಿತಿ ಇದೆ. ಬುಚ್ಚಿ ಬಾಬು ಸನಾ ನಿರ್ದೇಶನದ ಆರ್‌ಸಿ 16 ಚಿತ್ರದಲ್ಲಿ ರಾಮ್ ಚರಣ್ ನಾಯಕ ಮತ್ತು ಜಾನ್ವಿ ಕಪೂರ್ ಈಗಾಗಲೇ ನಾಯಕಿಯಾಗಿ ಫಿಕ್ಸ್ ಆಗಿದ್ದಾರೆ. ಇದೀಗ ಮೊನಾಲಿಸಾ ಹೆಸರು ಕೇಳಿ ಬರುತ್ತಿದೆ..

TAGGED:Mahakumbh Monalisa Kumbh Mela Sundari Entry to Sandalwood: Acting with Shivanna
Share This Article
Facebook Twitter Copy Link Print
Previous Article AI technology ಕೇವಲ 48‌ ಗಂಟೆಯಲ್ಲಿ ಕ್ಯಾನ್ಸರ್ ಪತ್ತೆ, ಲಸಿಕೆ ಸಿದ್ಧಪಡಿಸುವ AI!
Next Article ತೆಳ್ಳಗೆ ಇರುವವರೇ ಎಚ್ಚರ: ನಿಮಗೆ `ಹೃದಯಾಘಾತದ’ ಅಪಾಯ ಹೆಚ್ಚು

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?