Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಸೌಂದರ್ಯ > Life style ಈ ಹಣ್ಣಿನಿಂದ ವೃದ್ಧಿಯಾಗುತ್ತೆ ಸೌಂದರ್ಯ
ಲೈಫ್‌ಸ್ಟೈಲ್ಸೌಂದರ್ಯ

Life style ಈ ಹಣ್ಣಿನಿಂದ ವೃದ್ಧಿಯಾಗುತ್ತೆ ಸೌಂದರ್ಯ

Share
1 Min Read
SHARE

newsics.com

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು.

ಅಂಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ವಯಸ್ಸನ್ನು ಮರೆಮಾಚಬಹುದು. ತ್ವಚೆಗೆ ಕಾಂತಿ ನೀಡುವ ಅಂಜೂರ ಮುಖದ ಕಲೆ ಮತ್ತು ನೆರಿಗೆಗಳನ್ನು ದೂರ ಮಾಡುತ್ತದೆ.

ಅಂಜೂರದ ರಸವನ್ನು ಮುಖಕ್ಕೆ ಹಚ್ಚಿಕೊಂಡರೆ ಮುಖ ಕಾಂತಿ ಪಡೆದುಕೊಳ್ಳುತ್ತದೆ. ಇದೊಂದು ನೈಸರ್ಗಿಕ ಫೇಸ್ ಪ್ಯಾಕ್ ಅಗಿದ್ದು ಇದನ್ನು ವಾರಕ್ಕೊಮ್ಮೆ ಮಾಡಿಕೊಳ್ಳಬಹುದು. ಅಂಜೂರವನ್ನು ನೆನೆಸಿಟ್ಟು ರುಬ್ಬಿ ಪೇಸ್ಟ್ ಮಾಡಿ, ಮೂರು ಹನಿ ಬಾದಾಮಿ ಎಣ್ಣೆ ಹಾಕಿ ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಂಡರೆ ಮುಖದಲ್ಲಿರುವ ಮೊಡವೆ ಹಾಗೂ ಕಲೆಗಳು ಮಾಯವಾಗುತ್ತವೆ. ಅಂಜೂರ, ಮೊಸರು ಮತ್ತು ಜೇನುತುಪ್ಪದ ಮಿಶ್ರಣವೂ ಅತ್ಯಂತ ಪ್ರಯೋಜನಕಾರಿ.

ನೆನೆಸಿಟ್ಟ ಅಂಜೂರಕ್ಕೆ ಮೊಸರು ಮತ್ತು ಕಡಲೆ ಹಿಟ್ಟು ಸೇರಿಸಿ ರುಬ್ಬಿ ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೇ ಕೂದಲು ಆರೋಗ್ಯವಾಗಿ, ನೀಳವಾಗಿ ಬೆಳೆಯುತ್ತದೆ. ಇದರಿಂದ ಯಾವುದೇ ಅಡ್ಡಪರಿಣಾಮಗಳೂ ಇಲ್ಲ.

TAGGED:fruits increase 'beauty'
Share This Article
Facebook Twitter Copy Link Print
Previous Article POSH Committee ಇನ್ಮೇಲೆ ಪಲ್ಲಂಗಕ್ಕೆ ಕರೆದವರೆಲ್ಲಾ ಜೈಲು ಕಂಬಿ ಎಣಿಸೋದು ಗ್ಯಾರಂಟಿ
Next Article Train tragedy ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ವದಂತಿ: ಜಿಗಿದ 12 ಪ್ರಯಾಣಿಕರು ಕರ್ನಾಟಕ ಎಕ್ಸ್‌ಪ್ರೆಸ್‌ಗೆ ಸಿಲುಕಿ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?