Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Renukaswamy Murder Case ದರ್ಶನ್‌ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಕೆ
ಪ್ರಮುಖಮನರಂಜನೆ

Renukaswamy Murder Case ದರ್ಶನ್‌ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್‌ಗೆ ಸಂಕಷ್ಟ ತಪ್ಪಿದಂತೆ ಕಾಣ್ತಿಲ್ಲ. ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿದೆ.

ಕಡತದಲ್ಲಿ ಏನಿದೆ?
ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ. ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿ.
ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ ಒಟ್ಟು 1492 ಪುಟಗಳ ಕಡತವನ್ನು ಕೋರ್ಟ್‌ಗೆ ನೀಡಿದೆ.

TAGGED:Renukaswamy Murder Case Cancel Darshan's Bail – 1492 Pages Filed in Supreme Court
Share This Article
Facebook Twitter Copy Link Print
Previous Article Train tragedy ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ವದಂತಿ: ಜಿಗಿದ 12 ಪ್ರಯಾಣಿಕರು ಕರ್ನಾಟಕ ಎಕ್ಸ್‌ಪ್ರೆಸ್‌ಗೆ ಸಿಲುಕಿ ಸಾವು
Next Article U.T. Khader ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?