Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಪತ್ಕಾಲದಲ್ಲಿ ಆಸ್ಪತ್ರೆಗೆ ಸೇರಿಸಿದ ಆಟೋ ಡ್ರೈವರ್ ಭೇಟಿಯಾದ ಸೈಫ್
ದೇಶಮನರಂಜನೆ

ಆಪತ್ಕಾಲದಲ್ಲಿ ಆಸ್ಪತ್ರೆಗೆ ಸೇರಿಸಿದ ಆಟೋ ಡ್ರೈವರ್ ಭೇಟಿಯಾದ ಸೈಫ್

Share
1 Min Read
SHARE

newsics.com

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಭಜನ್ ಸಿಂಗ್ ರಾಣಾ ಅವರನ್ನು ಭೇಟಿಯಾಗಿದ್ದಾರೆ.

ಕಳೆದ ವಾರ ಸೈಫ್ ಅಲಿಖಾನ್ ಮೇಲೆ ಆಗಂತುಕನೊಬ್ಬ ಮಧ್ಯರಾತ್ರಿ ಚಾಕುವಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ಆಟೋ ಡ್ರೈವರ್ ಭಜನ್ ಸಿಂಗ್ ರಾಣಾ ಅವರನ್ನು ಲೀಲಾವತಿ ಆಸ್ಪತ್ರೆ ಕರೆದುಕೊಂಡು ಹೋಗಿ ಆ ನಡುರಾತ್ರಿಯಲ್ಲಿ ಮಾನವೀಯತೆ ಮೆರೆದಿದ್ದ ಅವರನ್ನು ಸೈಫ್ ಅಲಿಖಾನ್ ಮೀಟ್ ಆಗಿದ್ದಾರೆ.

ಭಜನ್ ಸಿಂಗ್ ಹಾಗೂ ಸೈಫ್ ಒಟ್ಟಿಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಸ್ಪತ್ರೆಯಿಂದ ಬಿಡುಗಡೆಯಾಗುವದಕ್ಕೆ ಮೊದಲೇ ಲೀಲಾವತಿ ಆಸ್ಪತ್ರೆಯ ವಾರ್ಡ್ನ ಬೆಡ್ ಮೇಲೆ ಕುಳಿತುಕೊಂಡು ಇಬ್ಬರು ಪೋಸ್ ಕೊಟ್ಟಿದ್ದಾರೆ. ಸೈಫ್ ಅಲಿಖಾನ್, ಅವರ ತಾಯಿ ಶರ್ಮಿಳಾ ಟಾಗೋರ್ ಸಮೇತ ಇಡೀ ಕುಟುಂಬವೇ ಭಜನ್ ಸಿಂಗ್ಗೆ ಧನ್ಯವಾದಗಳನ್ನು ಹೇಳಿದೆ.

Share This Article
Facebook Twitter Copy Link Print
Previous Article U.T. Khader ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ
Next Article ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ, ದರ್ಶನ್‌ ಸಿನಿಮಾಗೂ ಅವಾರ್ಡ್!

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?