Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಟರ್ ಟ್ಯಾಂಕ್ ಏರಿ ಪ್ರೀತಿಸಿದವನ ಜತೆ ಮದುವೆ ಮಾಡುವಂತೆ ಪಟ್ಟು ಹಿಡಿದ ಯುವತಿ ! ವಿಡಿಯೋ ವೈರಲ್
ದೇಶ

ವಾಟರ್ ಟ್ಯಾಂಕ್ ಏರಿ ಪ್ರೀತಿಸಿದವನ ಜತೆ ಮದುವೆ ಮಾಡುವಂತೆ ಪಟ್ಟು ಹಿಡಿದ ಯುವತಿ ! ವಿಡಿಯೋ ವೈರಲ್

Share
1 Min Read
SHARE

newsics.com

ಉತ್ತರಪ್ರದೇಶ : ಹುಡುಗಿಯೊಬ್ಬಳು ತಾನು ಪ್ರೀತಿಸಿದ ಹುಡುಗನೊಂದಿಗೆ ಮದುವೆ ಮಾಡಲು ಕುಟಂಬದವರು ಒಪ್ಪಲಿಲ್ಲ ಎಂದು ವಾಟರ್ ಟ್ಯಾಂಕ್ ಏರಿ ಅಲ್ಲಿಂದ ಬಿದ್ದು ಸಾಯುವುದಾಗಿ ಹೆದರಿಸಿದ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿ ನಡೆದಿದೆ.

ವಾಟರ್ ಟ್ಯಾಂಕ್ ಮೇಲೆ ಏರಿ ನಾನು ಇಲ್ಲಿಂದ ಬಿದ್ದು ಸಾಯುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾಳೆ. ಹುಡುಗಿಯ ಈ ವರ್ತನೆ ಹಿಂದಿ ಶೋಲೆ ಸಿನಿಮಾದ ದೃಶ್ಯವನ್ನು ನೆನಪಿಸಿದೆ. ಬಸಂತಿಗಾಗಿ ವೀರು ವಾಟರ್ ಟ್ಯಾಂಕ್ ಏರಿ ಅಲ್ಲಿಂದ ಬೀಳುವುದಾಗಿ ಹೆದರಿಸುವ ಸೀನ್ ರಿಕ್ರಿಯೇಟ್ ಆದ ರೀತಿ ಈ ಹುಡುಗಿ ಮಾಡಿದ್ದಾಳೆ.

ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಬಂದು ಆಕೆಯೊಂದಿಗೆ ಮಾತನಾಡಿದ್ದಾರೆ. ಮತ್ತೊಂದು ಕಡೆ ಸ್ಥಳೀಯರ ಗುಂಪೊಂದು ಸದ್ದಿಲ್ಲದೇ ವಾಟರ್ ಟ್ಯಾಂಕ್ ಏರಿ ಆಕೆಯನ್ನು ಸುರಕ್ಷಿತವಾಗಿ ಕೆಳಗಡೆ ಕರೆದುಕೊಂಡು ಬಂದಿದ್ದಾರೆ.

https://twitter.com/HateDetectors/status/1882007801268228335

Share This Article
Facebook Twitter Copy Link Print
Previous Article ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ, ದರ್ಶನ್‌ ಸಿನಿಮಾಗೂ ಅವಾರ್ಡ್!
Next Article Niveditha Gowda: ಮಂಚದಲ್ಲಿ ಹೊರಳಾಡುತ್ತಲೇ ನಿವೇದಿತಾ ಗೌಡ ಹಾಟ್ ಪೋಸ್

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?