Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care: ದಿನಾ ಚಿಕನ್ ತಿಂತೀರಾ? ನಿಮಗಿದು ತಿಳಿದಿರಲಿ…
ಆರೋಗ್ಯಲೈಫ್‌ಸ್ಟೈಲ್

Health Care: ದಿನಾ ಚಿಕನ್ ತಿಂತೀರಾ? ನಿಮಗಿದು ತಿಳಿದಿರಲಿ…

Share
1 Min Read
SHARE

newsics.com

ಚಿಕನ್ ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅನೇಕ ಮಂದಿಗೆ ಚಿಕನ್ ಫೇವರೆಟ್ ಫುಡ್. ಹಾಗಾಗಿ ವಾರದಲ್ಲಿ ಅನೇಕ ಮಂದಿ ಸಾಕಷ್ಟು ಬಾರಿ ಕೋಳಿ ಮಾಂಸ ತಿನ್ನುತ್ತಾರೆ.

ಅಧ್ಯಯನವೊಂದರ ವರದಿಯ ಪ್ರಕಾರ, ಪ್ರತಿಯೊಬ್ಬರೂ ತಮ್ಮ ರಕ್ತದ ಪ್ರಕಾರಕ್ಕೆ ಅನುಗುಣವಾಗಿ ಆಹಾರವನ್ನು ನಿರ್ಧರಿಸಬೇಕು. ರಕ್ತದ ಗುಂಪಿನ ಆಧಾರದ ಮೇಲೆ ನಾವು ಸೇವಿಸುವ ಆಹಾರವು ದೇಹದಿಂದ ವೇಗವಾಗಿ ಜೀರ್ಣವಾಗುತ್ತದೆ. ಕೋಳಿಗೂ ಈ ಮಾತು ಅನ್ವಯಿಸುತ್ತದೆ. ಸಾಮಾನ್ಯವಾಗಿ ಚಿಕನ್ ಹಾಗೂ ಮಟನ್ ಎರಡನ್ನೂ ಕೂಡ ಎಲ್ಲರೂ ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

A ಬ್ಲಡ್ ಗ್ರೂಪಿನವರು ಹೆಚ್ಚು ಸೂಕ್ಷ್ಮವಾದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೊಂದಿರುತ್ತಾರೆ. ಆದ್ದರಿಂದ ಇವರು ತಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಂತಹವರು ಮಾಂಸಾಹಾರವನ್ನು ಸೇವಿಸುವಾಗ ಹೆಚ್ಚು ಜಾಗರೂಕರಾಗಿರಬೇಕು.ಇವರ ದೇಹವು ಮಾಂಸವನ್ನು ಸುಲಭವಾಗಿ ಜೀರ್ಣಿಸಿಕೊಳ್ಳುವುದಿಲ್ಲ, ಆದ್ದರಿಂದ ಇವರು ಚಿಕನ್ ಮತ್ತು ಮಟನ್ ಅನ್ನು ಕಡಿಮೆ ತಿನ್ನಬೇಕು. ಇವುಗಳ ಬದಲಿಗೆ ಹಸಿರು ತರಕಾರಿಗಳು, ಸಮುದ್ರಾಹಾರ ಮತ್ತು ವಿವಿಧ ರೀತಿಯ ಬೇಳೆಕಾಳುಗಳನ್ನು ಒಳಗೊಂಡಿರುವ ಆಹಾರಗಳನ್ನು ಸೇವಿಸಬೇಕು.

B ಬ್ಲಡ್ ಗ್ರೂಪ್ನವರು ಮಾಂಸಹಾರ ವಿಚಾರಕ್ಕೆ ಬಂದರೆ ಅದೃಷ್ಟವಂತರು. ಈ ರಕ್ತದ ಗುಂಪಿಗೆ ಸೇರಿದವರು ಹೆಚ್ಚು ಜಾಗರೂಕರಾಗಿರಬೇಕಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ, ಬಿ ಬ್ಲಡ್ ಗ್ರೂಪಿನವರು ಹಸಿರು ಎಲೆಗಳ ತರಕಾರಿಗಳು, ಹಣ್ಣುಗಳು, ಮೀನು, ಮಟನ್ ಮತ್ತು ಚಿಕನ್ ತಿನ್ನಬಹುದು.

ಅಂದರೆ ಎಬಿ ಮತ್ತು ಒ ಬ್ಲಡ್ ಗ್ರೂಪಿನವರು ಸಮತೋಲನವಾಗಿ ಚಿಕನ್ ಮತ್ತು ಮಟನ್ ಸೇವಿಸಬೇಕು. ಏಕೆಂದರೆ ಯಾವುದೇ ರೀತಿಯ ಆಹಾರವಾದರೂ ಅತಿಯಾಗಿ ತಿನ್ನುವುದು ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು.

Share This Article
Facebook Twitter Copy Link Print
Previous Article Niveditha Gowda: ಮಂಚದಲ್ಲಿ ಹೊರಳಾಡುತ್ತಲೇ ನಿವೇದಿತಾ ಗೌಡ ಹಾಟ್ ಪೋಸ್
Next Article ಕೆಂಪೇಗೌಡ ಏರ್‌ಪೋರ್ಟ್ನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ…bengaluru airport

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?