Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಂಪೇಗೌಡ ಏರ್‌ಪೋರ್ಟ್ನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ…bengaluru airport
ಕರ್ನಾಟಕ

ಕೆಂಪೇಗೌಡ ಏರ್‌ಪೋರ್ಟ್ನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ…bengaluru airport

Share
1 Min Read
SHARE

newsics.com

ಬೆಂಗಳೂರು : ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾದ 15ನೇ ಆವೃತ್ತಿ ಬೆಂಗಳೂರಿನ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೆ.5ರಿಂದ14ರ ವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವಾಯುಯಾನ ಮುಚ್ಚಲಾಗುತ್ತದೆ. ಇದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಆಗಲಿದೆ.

ಏರ್ ಶೋ ಹಿನ್ನೆಯಲ್ಲಿ 10 ದಿನಗಳ ಅವಧಿಯಲ್ಲಿ ಒಟ್ಟು 47 ಗಂಟೆಗಳ ಕಾಲ ವಿಮಾನಯಾನದಲ್ಲಿ ಅಡಚಣೆ ಉಂಟಾಗಲಿದೆ. ನಿಗದಿತ ಅವಧಿಯಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಾಯುಪ್ರದೇಶವನ್ನು ಕ್ಲೋಸ್ ಮಾಡಲಾಗುತ್ತದೆ.

ಹೀಗಾಗಿ ವಿಮಾನಗಳ ಕಾರ್ಯಾಚರಣೆಗಳು ವ್ಯತ್ಯಯವಾಗಬಹುದು. ಇದರಿಂದ ಪ್ರಯಾಣಿಕರು ತಮ್ಮ ನಿಗದಿತ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದು ಕೆಂಪೇಗೌಡ ಏರ್ಪೋರ್ಟ್ ತಿಳಿಸಿದೆ.

Share This Article
Facebook Twitter Copy Link Print
Previous Article Health Care: ದಿನಾ ಚಿಕನ್ ತಿಂತೀರಾ? ನಿಮಗಿದು ತಿಳಿದಿರಲಿ…
Next Article ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?