Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು
ಕರ್ನಾಟಕ

ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು

Share
1 Min Read
SHARE

newsics.com

ಕೋಲಾರ: ವಿದ್ಯುತ್ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಬೆನ್ನಲ್ಲೇ ಕೋಲಾರ ತಾಲೂಕಿನ ಕಾಜಿಕಲ್ಲಹಳ್ಳಿ ಬಳಿ ಇರುವ ಆನೆ ಪುನರ್ವಸತಿ ಕೇಂದ್ರದಲ್ಲಿದ್ದ ಗಂಗಾಶ್ರೀ ಆನೆ ಮೃತಪಟ್ಟಿದೆ.

ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ 75 ವರ್ಷದ ಗಂಗಾಶ್ರೀ ಆನೆ ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದೆ.

ಕಳೆದ ಮೂರು ತಿಂಗಳಿಂದ ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿ ಇರುವ ಆನೆಗಳ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ 75 ವರ್ಷದ ಗಂಗಾಶ್ರೀ ಮೃತಪಟ್ಟಿದೆ. ಸದ್ಯ ಆನೆ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕ ಪುನರ್ವಸತಿ ಕೇಂದ್ರ ಮುಖ್ಯಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

1996ರಲ್ಲಿ ಗದುಗಿನ ಮಠದ ಸ್ವಾಮೀಜಿಯೊಬ್ಬರು ಯಡಿಯೂರು ದೇವಾಲಯಕ್ಕೆ ಗಂಗಾಶ್ರೀ ಆನೆಯನ್ನು ಕೊಡುಗೆಯಾಗಿ ನೀಡಿದ್ದರು. ಅಂದಿನ ಸಿಎಂ ಆಗಿದ್ದ ಜೆ.ಹೆಚ್. ಪಟೇಲ್ ಅವರು ಸರ್ಕಾರದ ವತಿಯಿಂದ ಸ್ವೀಕರಿಸಿ ದೇವಾಲಯಕ್ಕೆ ಹಸ್ತಾಂತರ ಮಾಡಿದ್ದರು. 28 ವರ್ಷಗಳಿಂದ ಯಡಿಯೂರು ಮಠದಲ್ಲಿಯೇ ಈ ಆನೆ ಇತ್ತು.

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

ಕೊಲೆ ಪ್ರಕರಣ: ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದ ದರ್ಶನ್!

ಜೂನ್ 19, ಬುಧವಾರ: ದಿನ ಭವಿಷ್ಯ- ಮೇಷದವರಿಗೆ ಮಾನಸಿಕ ಒತ್ತಡ, ಮೀನ ರಾಶಿಯವರಿಗೆ ಅನಗತ್ಯ ಖರ್ಚು

TAGGED:#Elephant #Gangashree #Yadiyur Siddhalingeshwar temple #dies #kolar #tumakur #karnataka #newsics
Share This Article
Facebook Twitter Copy Link Print
Previous Article ಇಂದು ಬುಧ ಪ್ರದೋಷ ವ್ರತ: ಈ ರಾಶಿಯವರಿಗೆ ಶುಭ ಯೋಗ ಸಂಯೋಗ
Next Article ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?