Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Aparna Vinod ಎರಡೇ ವರ್ಷದಲ್ಲಿ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ‌ ಅಪರ್ಣಾ ವಿನೋದ್
ದೇಶಪ್ರಮುಖಮನರಂಜನೆ

Actress Aparna Vinod ಎರಡೇ ವರ್ಷದಲ್ಲಿ ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ‌ ಅಪರ್ಣಾ ವಿನೋದ್

Share
1 Min Read
SHARE

newsics.com

ಮಲಯಾಳಂ ಹಾಗೂ ತಮಿಳು ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ನಟಿ ಅಪರ್ಣಾ ವಿನೋದ್ ಅವರು ಮದುವೆಯಾಗಿ ಎರಡೇ ವರ್ಷಕ್ಕೆ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ.

ಪತಿಯಿಂದ ದೂರವಾಗಿರುವುದಾಗಿ ಅಪರ್ಣಾ ಘೋಷಿಸಿದ್ದಾರೆ. ರಿನಿಲ್ ರಾಜ್‌ಗೆ ವಿಚ್ಛೇದನ ನೀಡಿರುವುದಾಗಿ ನಟಿ ತಿಳಿಸಿದ್ದಾರೆ.

ರಿನಿಲ್ ರಾಜ್ ಅವರನ್ನು 2022ರಲ್ಲಿ ನಟಿ ಮದುವೆಯಾದರು. ಕೆಲ ಮನಸ್ತಾಪಗಳಿಂದ ವೈವಾಹಿಕ ಜೀವನಕ್ಕೆ ಅಪರ್ಣಾ ಅಂತ್ಯ ಹಾಡಿದ್ದಾರೆ.

ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಅಪರ್ಣಾ ಅವರು, ನನ್ನ ಜೀವನದಲ್ಲಿ ಮಹತ್ವದ ಬದಲಾವಣೆ ಆಗಿದೆ. ಸಾಕಷ್ಟು ಯೋಚಿಸಿಕೊಂಡು ನಾನು ನನ್ನ ಪತಿಯಿಂದ ದೂರವಾಗುವ ನಿರ್ಧಾರಕ್ಕೆ ಬಂದಿದ್ದೇನೆ. ಇದು ಸುಲಭವಾದ ಆಯ್ಕೆಯಾಗಿರಲಿಲ್ಲ. ಆದರೆ ಇದು ನನಗೆ ಸರಿಯಾದ ಆಯ್ಕೆಯಾಗಿತ್ತು. ನನ್ನ ವೈಯಕ್ತಿಕ ಬೆಳವಣಿಗೆಗೆ ಅಗತ್ಯವಾಗಿತ್ತು. ನನ್ನ ಮದುವೆಯು ಭಾವನಾತ್ಮಕವಾಗಿ ಕಷ್ಟಕರ ಹಂತವಾಗಿತ್ತು. ಜೀವನದಲ್ಲಿ ಈ ಅಧ್ಯಾಯವನ್ನು ಮುಚ್ಚಿ ಮುಂದೆ ಹೋಗಲು ನಿರ್ಧರಿಸಿದ್ದೇನೆ. ಈ ಸಮಯದಲ್ಲಿ ನಾನು ಪಡೆದ ಪ್ರೀತಿ ಮತ್ತು ಬೆಂಬಲಕ್ಕಾಗಿ ಕೃತಜ್ಞಳಾಗಿದ್ದೇನೆ. ಮುಂದೆ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಹಾಗೂ ನಂಬಿಕೆ ಇದೆ ಎಂದು ಬರೆದುಕೊಂಡಿದ್ದಾರೆ.

2015ರಲ್ಲಿ ತೆರೆಕಂಡ ‘ನನ್ನ ನಿನ್ನೊಡು ಕೂಡೆಯುಂಡು’ ಮೂಲಕ ನಟಿ ಅಪರ್ಣಾ ಬಣ್ಣದ ಲೋಕ ಪ್ರವೇಶಿಸಿದರು. ನಂತರ ದಳಪತಿ ವಿಜಯ್ ಮತ್ತು ಕೀರ್ತಿ ಸುರೇಶ್ ಜತೆ ಭೈರವ ಸಿನಿಮಾದಲ್ಲಿ ಅಪರ್ಣಾ ನಟಿಸಿದ್ದರು.

Rashmika Mandanna ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ! ವಿಡಿಯೋ ನೋಡಿ

ಸೈಫ್ ಜೀವ ಉಳಿಸಿದ ಆಟೋ ಚಾಲಕನಿಗೆ 1 ಲಕ್ಷ ರೂ. ಬಹುಮಾನ ಕೊಟ್ಟ ಮಿಕಾ ಸಿಂಗ್.. mika singh

Niveditha Gowda: ಮಂಚದಲ್ಲಿ ಹೊರಳಾಡುತ್ತಲೇ ನಿವೇದಿತಾ ಗೌಡ ಹಾಟ್ ಪೋಸ್

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ, ದರ್ಶನ್‌ ಸಿನಿಮಾಗೂ ಅವಾರ್ಡ್!

TAGGED:Actress Aparna Vinod ended her marriage in two years
Share This Article
Facebook Twitter Copy Link Print
Previous Article Namma Metro 10 ಮೆಟ್ರೋ ವಾಲ್‌ ಮೇಲೆ ಸುಂದರ ಚಿತ್ರಗಳ ಅನಾವರಣ
Next Article ಅಕ್ರಮವಾಗಿ ಆನೆ ದಂತ ಸಾಗಾಣಿಕೆ: ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?