Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Three children missing ಶಾಲೆಗೆ ಹೋಗಿದ್ದ ಮೂವರು ಮಕ್ಕಳು ನಾಪತ್ತೆ
ಕರ್ನಾಟಕಪ್ರಮುಖ

Three children missing ಶಾಲೆಗೆ ಹೋಗಿದ್ದ ಮೂವರು ಮಕ್ಕಳು ನಾಪತ್ತೆ

Share
1 Min Read
SHARE

newsics.com

ಹಾಸನ: ಶಾಲೆಗೆ ಹೋಗುವುದಾಗಿ ಹೇಳಿದ್ದ ಮೂವರು ಮಕ್ಕಳು ನಾಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊನಿಗಾನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಶರತ್(16), ಧನಂಜಯ(16), ಮುರಳಿ(16) ನಾಪತ್ತೆಯಾದ ಮಕ್ಕಳು. ನಿನ್ನೆ ಬೆಳಗ್ಗೆ 7.30ಕ್ಕೆ ಮನೆಯಿಂದ ಶಾಲೆಗೆ ಹೋಗಿದ್ದ ಮೂವರು ನಾಪತ್ತೆಯಾಗಿದ್ದಾರೆ.

ಪೋಷಕರಲ್ಲಿ ಆತಂಕ ಮೂಡಿದೆ.

ಮೂವರು ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಪೋಷಕರಿಗೆ ಕರೆ ಮಾಡಿ ಶಿಕ್ಷಕರು ಮಾಹಿತಿ ನೀಡಿದ್ದಾರೆ. ತಮ್ಮ ಮಕ್ಕಳಿಗಾಗಿ ಪೋಷಕರು ಗ್ರಾಮದಲ್ಲಿ ಹುಡುಕಾಟ ನಡೆಸಿದ್ದು, ರಾತ್ರಿಯಾದರೂ ಮಕ್ಕಳು ಮನೆಗೆ ಬಂದಿಲ್ಲ. ಶರತ್ ಬಳಿ ಇರುವ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

ಕೊನಿಗಾನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಹುಣಸೆ ಗ್ರಾಮದ ಮಹೇಂದ್ರ ಎಂಬುವವರ ಮಕ್ಕಳು ನಾಪತ್ತೆಯಾಗಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆಗೆ ಪೋಷಕರು ದೂರು ನೀಡಿದ್ದಾರೆ.

TAGGED:Three children who went to school are missing: parents are worried
Share This Article
Facebook Twitter Copy Link Print
Previous Article ಅಕ್ರಮವಾಗಿ ಆನೆ ದಂತ ಸಾಗಾಣಿಕೆ: ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್
Next Article KFD positive ಚಿಕ್ಕಮಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೆ.ಎಫ್.ಡಿ. ದೃಢ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?