Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Terrible murder ಭಯಾನಕ ಕೊಲೆ: ಗರ್ಭಿಣಿ ಪತ್ನಿ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ‌ ನದಿಗೆಸೆದ ಮಾಜಿ ಯೋಧ!
ದೇಶಪ್ರಮುಖ

Terrible murder ಭಯಾನಕ ಕೊಲೆ: ಗರ್ಭಿಣಿ ಪತ್ನಿ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ‌ ನದಿಗೆಸೆದ ಮಾಜಿ ಯೋಧ!

Share
1 Min Read
SHARE

newsics.com

ಹೈದರಾಬಾದ್: ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಗರ್ಭಿಣಿ ಪತ್ನಿಯನ್ನು ಕೊಂದ ಪತಿ ದೇಹವನ್ನು ಕುಕ್ಕರ್‌ನಲ್ಲಿ ಬೇಯಿಸಿದ ಭಯಾನಕ ಘಟನೆ ನಡೆದಿದೆ.

35 ವರ್ಷದ ಮಹಿಳೆಯನ್ನು ಆಕೆಯ ಪತಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಆಕೆಯ ದೇಹವನ್ನು ಕತ್ತರಿಸಿ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಗುರುಮೂರ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಹೇಳಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಹದ ಭಾಗಗಳನ್ನು ಕುದಿಸಿ ನಂತರ ನದಿಗೆ ಎಸೆದಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ವಾರದ ಹಿಂದೆ ಮಹಿಳೆ ಕಾಣೆಯಾಗಿದ್ದು, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಮಾಜಿ ಸೇನಾ ಸಿಬ್ಬಂದಿಯಾಗಿದ್ದು, ಪ್ರಸ್ತುತ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾನೆ.

ಪತ್ನಿಯೊಂದಿಗೆ ಜಗಳವಾಗಿದ್ದು, ನಂತರ ಗುರುಮೂರ್ತಿ ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ತನಿಖೆಯ ಸಮಯದಲ್ಲಿ ವಿವರಗಳು ಬೆಳಕಿಗೆ ಬರಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್ನ ರಾಚಕೊಂಡ ಕಮಿಷನರೇಟ್‌ನ ಮೀರ್ಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪ್ರಕಾಶಂ ಜಿಲ್ಲೆಯ ಜೆಪಿ ಚೆರುವು ಮೂಲದ ಗುರುಮೂರ್ತಿ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ತನ್ನ ಪತ್ನಿ ವೆಂಕಟ ಮಾಧವಿ (35) ಅವರೊಂದಿಗೆ ಜಿಲ್ಲಾಗುಡದ ನ್ಯೂ ವೆಂಕಟೇಶ್ವರ ನಗರ ಕಾಲೋನಿಯಲ್ಲಿ ವಾಸಿಸುತ್ತಿದ್ದ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಮೇ 13ರಂದು ಮಾಧವಿ ಕಾಣೆಯಾಗಿದ್ದಾಳೆ ಎಂದು ಪೋಷಕರು ಮೀರ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸುವ ಸಮಯದಲ್ಲಿ ತನಗೆ ಏನೂ ತಿಳಿದಿಲ್ಲವೆಂಬಂತೆ ಗುರುಮೂರ್ತಿ ತನ್ನ ಅತ್ತೆ ಮಾವನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಅರಮಭಿಸಿದಾಗ, ಗುರುಮೂರ್ತಿ ಶಂಕೆ ವ್ಯಕ್ತವಾಗಿದೆ. ಪೊಲೀಸರು ತಮ್ಮದೇ ಶೈಲಿಯಲ್ಲಿ ತನಿಖೆ ನಡೆಸಿದಾಗ ಈ ಅಪರಾಧ ಬೆಳಕಿಗೆ ಬಂದಿದೆ. ಗುರುಮೂರ್ತಿ ತನ್ನ ಹೆಂಡತಿಯನ್ನು ಎಷ್ಟು ಕ್ರೂರವಾಗಿ ಕೊಂದಿದ್ದಾನೆಂದು ತಿಳಿದು ಪೊಲೀಸರೇ ಆಘಾತಕ್ಕೊಳಗಾಗಿದ್ದಾರೆ.

TAGGED:cooked her in a cooker and threw her into the river!Terrible murder: Ex-soldier who killed his pregnant wife
Share This Article
Facebook Twitter Copy Link Print
Previous Article ಸದಾ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುತ್ತಿರಾ.?: ಹಾಗಿದ್ರೆ ಮಿಸ್ ಮಾಡದೇ ಈ ರೀತಿ ಮಾಡಿ
Next Article Cleanchit for CM ಮುಡಾ ಹಗರಣ: ಲೋಕಾ ತನಿಖೆಯಲ್ಲಿ ಸಿಎಂ ಸಿದ್ದು ದಂಪತಿಗೆ ಕ್ಲೀನ್‌ಚಿಟ್, ಸೋಮವಾರ ವರದಿ ಸಲ್ಲಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?