Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > monkeypox detected ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ
ಕರ್ನಾಟಕಪ್ರಮುಖ

monkeypox detected ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬುಧವಾರ ತಡರಾತ್ರಿ ಬೆಂಗಳೂರಿನಲ್ಲಿ ವರದಿಯಾಗಿದೆ.

ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ದೃಢವಾಗಬೇಕಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವರದಿಯಾಗಿತ್ತು. ಕಳೆದ ತಿಂಗಳು ಕೇರಳದಲ್ಲಿ ಎರಡು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷ ಕೆಲವು ಆಫ್ರಿಕನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿದ್ದವು. ನಂತರ ಪಾಕಿಸ್ತಾನ ಮತ್ತು ಥಾಯ್ಲೆಂಡ್ ಸೇರಿದಂತೆ ಇತರ ದೇಶಗಳಲ್ಲಿ ಪ್ರಕರಣಗಳು ವರದಿಯಾಗಲು ಪ್ರಾರಂಭಿಸಿದಾಗ ಮಂಕಿಪಾಕ್ಸ್ ಬಗ್ಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಆತಂಕ ಸೃಷ್ಟಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ನ್ನು ಕಳೆದ ವರ್ಷ ‘ಅಂತಾರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಘೋಷಿಸಿದೆ.

ಬಸ್ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು; 18ಕ್ಕೂ ಹೆಚ್ಚು ಜನರಿಗೆ ಗಾಯ

ಈ ಎಣ್ಣೆ ಚಳಿಗಾಲದ ತ್ವಚೆಯ ಎಲ್ಲ ಸಮಸ್ಯೆಗೆ ಬೆಸ್ಟ್

Gas leak in gas bunk ಗ್ಯಾಸ್ ಬಂಕ್ ನಲ್ಲಿ ಅನಿಲ ಸೋರಿಕೆ: ಸ್ಥಳೀಯರ ಆರೋಗ್ಯದಲ್ಲಿ ಏರುಪೇರು

TAGGED:State's first case of monkeypox detected: Infected patient treated at Victoria Hospital
Share This Article
Facebook Twitter Copy Link Print
Previous Article ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
Next Article ಮುಂಬೈ ಜೋಗೇಶ್ವರಿ ಪ್ರದೇಶದ ಶಾಲೆಗೆ ಬಾಂಬ್ ಬೆದರಿಕೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?