Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rashmika Mandanna ರಶ್ಮಿಕಾ ಮಂದಣ್ಣ ಹ್ಯಾಪಿ ಟು ರಿಟೈರ್ ಎಂದಿದ್ದೇಕೆ?
ಪ್ರಮುಖಮನರಂಜನೆ

Rashmika Mandanna ರಶ್ಮಿಕಾ ಮಂದಣ್ಣ ಹ್ಯಾಪಿ ಟು ರಿಟೈರ್ ಎಂದಿದ್ದೇಕೆ?

Share
1 Min Read
SHARE

newsics.com
ರಶ್ಮಿಕಾ ಮಂದಣ್ಣ ಅಭಿನಯದ ಮತ್ತೊಂದು ಬಾಲಿವುಡ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಆದರೆ, ಈ ಬೆಳವಣಿಗೆ ಮಧ್ಯೆಯೇ ನಟಿ ನಿವೃತ್ತಿ ಬಗ್ಗೆ ಮಾತನಾಡಿದ್ದು ಭಾರೀ ಸುದ್ದಿಯಾಗಿದೆ. ರಶ್ಮಿಕಾ ಅವರು ಸದ್ಯ ಛಾವಾ ಸಿನಿಮಾದ ಭಾಗವಾಗಿದ್ದಾರೆ. ಇಷ್ಟೇ ಅಲ್ಲದೆ ಅವರು ಜಿಮ್ ವೇಳೆ ಕಾಲು ಫ್ರಾಕ್ಚರ್ ಮಾಡಿಕೊಂಡು ರೆಸ್ಟ್ ಮಾಡುವಂತಾಗಿದೆ. ಹೀಗಿದ್ದರೂ ಅವರು ಛಾವಾ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಬಂದಿದ್ದರು.

ಐತಿಹಾಸಿಕ ಸಿನಿಮಾ ಛಾವಾದಲ್ಲಿ ಮರಾಠಾ ರಾಣಿ ಯೇಸುಬಾಯಿ ಭೋನ್ಸಾಲೆ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಕ್ಕಿ ಕೌಶಲ್ ಅವರೊಂದಿಗೆ ನಟಿಸಿದ್ದಾರೆ. ಛಾವಾ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ರಶ್ಮಿಕಾ ಮಂದಣ್ಣ ಭಾವುಕರಾಗಿದ್ದಾರೆ. ದಕ್ಷಿಣ ಭಾರತದದಿಂದ ಬಂದ ನನಗೆ ಮರಾಠಾ ಸಾಮ್ರಾಜ್ಯದ ಮಹಾರಾಣಿ ಪಾತ್ರ ಮಾಡಲು ಸಿಕ್ಕಿರುವುದು ನನ್ನ ಭಾಗ್ಯ ಎಂದು ಭಾವಿಸುತ್ತೇನೆ. ಮಹಾರಾಣಿ ಯೇಸುಬಾಯಿ ಭೋನ್ಸಾಲೆ ಪಾತ್ರ ಮಾಡುತ್ತಿರುವುದು ನನ್ನ ಜೀವಮಾನದ ಅತ್ಯಂತ ಶ್ರೇಷ್ಠ ಎಂದು ಭಾವಿಸುತ್ತೇನೆ. ಈ ಸಿನಿಮಾ ಬಳಿಕ ನಿವೃತ್ತಿ ಹೊಂದಲು ನನಗೆ ಖುಷಿ ಇದೆ ಎಂದು ನಿರ್ದೇಶಕ ಲಕ್ಷ್ಮಣ್ ಅವರಿಗೆ ಹೇಳಿದ್ದೇನೆ’. ಈ ಪಾತ್ರದಿಂದ ನನ್ನಲ್ಲಿ ಸಾರ್ಥಕ ಭಾವವಿದೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಸದ್ಯ ರಶ್ಮಿಕಾ ವಿಕ್ಕಿ ಕೌಶಲ್ ಜೊತೆ ‘ಛಾವಾ’ ಸಿನಿಮಾ ಮಾಡಿದ್ದಾರೆ. ಈ ಚಿತ್ರದಲ್ಲಿ ಮರಾಠ ದೊರೆ ಛತ್ರಪತಿ ಶಿವಾಜಿ ಪುತ್ರ ಸಾಂಭಾಜಿ ಮಹರಾಜನ ಪಾತ್ರದಲ್ಲಿ ವಿಕ್ಕಿ ನಟಿಸಿದ್ದಾರೆ. ನಟಿ ರಶ್ಮಿಕಾ ಅವರು ಸಾಂಭಾಜಿ ಪತ್ನಿ ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಅವರು ಭಾರತ ಚಿತ್ರರಂಗದ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಕನ್ನಡ ಚಿತ್ರರಂಗದಿಂದ ವೃತ್ತಿ ಬದುಕು ಆರಂಭಿಸಿದ ಅವರು ಈಗ ಭಾರತೀಯ ಚಿತ್ರರಂಗದಲ್ಲೇ ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಅವರು ಪ್ರತಿ ಚಿತ್ರಕ್ಕೆ ಕೋಟಿ ಕೋಟಿ ರೂಪಾಯಿ ಪಡೆಯುತ್ತಾರೆ
‘ಛಾವಾ’ ಫೆಬ್ರವರಿ 14ರಂದು ರಿಲೀಸ್ ಆಗಲಿದೆ. ಲಕ್ಷ್ಮಣ ಉಟೇಕರ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ವಿಕ್ಕಿ, ರಶ್ಮಿಕಾ, ಅಕ್ಷಯ್ ಖನ್ನಾ ಮೊದಲಾದವರು ಬಣ್ಣ ಹಚ್ಚಿದ್ದಾರೆ.

TAGGED:Why is Rashmika Mandanna happy to retire?
Share This Article
Facebook Twitter Copy Link Print
Previous Article Gas leak in gas bunk ಗ್ಯಾಸ್ ಬಂಕ್ ನಲ್ಲಿ ಅನಿಲ ಸೋರಿಕೆ: ಸ್ಥಳೀಯರ ಆರೋಗ್ಯದಲ್ಲಿ ಏರುಪೇರು
Next Article ಈ ಎಣ್ಣೆ ಚಳಿಗಾಲದ ತ್ವಚೆಯ ಎಲ್ಲ ಸಮಸ್ಯೆಗೆ ಬೆಸ್ಟ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?