Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ಎಣ್ಣೆ ಚಳಿಗಾಲದ ತ್ವಚೆಯ ಎಲ್ಲ ಸಮಸ್ಯೆಗೆ ಬೆಸ್ಟ್
ಆರೋಗ್ಯಲೈಫ್‌ಸ್ಟೈಲ್

ಈ ಎಣ್ಣೆ ಚಳಿಗಾಲದ ತ್ವಚೆಯ ಎಲ್ಲ ಸಮಸ್ಯೆಗೆ ಬೆಸ್ಟ್

Share
1 Min Read
SHARE

newsics.com

ಚಳಿಗಾಲದಲ್ಲಿ ತ್ವಚೆಯ ರಕ್ಷಣೆಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವ ಮೂಲಕ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ತೆಂಗಿನೆಣ್ಣೆ ಹಾಗೂ ರೋಸ್ ವಾಟರ್ ಮಿಶ್ರಣವನ್ನು ತ್ವಚೆಗೆ ಹಚ್ಚಿ ಮಸಾಜ್ ಮಾಡುವುದರಿಂದ ಒಣ ತ್ವಚೆ ಸಮಸ್ಯೆ ಬಹು ಬೇಗ ದೂರವಾಗುತ್ತದೆ.

ಇದಕ್ಕೆ ಆಲಿವ್ ಆಯಿಲ್ ಬೆರೆಸಿ ಬಳಸಿದರೂ ಅತ್ಯುತ್ತಮ ಲಾಭ ಪಡೆದುಕೊಳ್ಳಬಹುದು.

ಜೇನು ತುಪ್ಪ ಮತ್ತು ಗ್ಲಿಸರಿನ್ ಬೆರೆಸಿ ಹಚ್ಚಿಕೊಂಡರೆ ಚರ್ಮದ ಮೇಲ್ಭಾಗ ಒಣಗುವುದು ಕಡಿಮೆಯಾಗುತ್ತದೆ. ತಾಜಾ ಅಲೋವೇರಾದ ರಸ ತೆಗೆದು ಹಚ್ಚುವುದರಿಂದ ಒಣತ್ವಚೆಯಿಂದ ಉಂಟಾಗುವ ತುರಿಕೆ ಕಡಿಮೆಯಾಗುತ್ತದೆ.

ಎಳ್ಳೆಣ್ಣೆಯನ್ನು ಮೈ ಕೈ ಕಾಲಿಗೆ ಹಚ್ಚುವುದರಿಂದ ಒಣತ್ವಚೆಯಿಂದ ಏಳುವ ನವೆ ನಿವಾರಣೆಯಾಗುತ್ತದೆ ಮತ್ತು ತ್ವಚೆ ಮೃದುವಾಗಿ ಕೋಮಲವಾಗುತ್ತದೆ. ಮಳಿಗೆಗಳಲ್ಲಿ ಸಿಗುವ ಮಾಯಿಶ್ಚರೈಸರ್ ಬಳಸುವ ಬದಲು ಎಳ್ಳೆಣ್ಣೆಯನ್ನು ಬೆಳಿಗ್ಗೆ ರಾತ್ರಿ ಹಚ್ಚಿ ನೋಡಿ. ನಿಮ್ಮ ತ್ವಚೆಯ ಎಲ್ಲ ಸಮಸ್ಯೆಗಳೂ ದೂರವಾಗುವುದನ್ನು ನೀವೇ ನೋಡಿ.

TAGGED:This oil is best for all winter skin problems
Share This Article
Facebook Twitter Copy Link Print
Previous Article Rashmika Mandanna ರಶ್ಮಿಕಾ ಮಂದಣ್ಣ ಹ್ಯಾಪಿ ಟು ರಿಟೈರ್ ಎಂದಿದ್ದೇಕೆ?
Next Article ಬಸ್ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು; 18ಕ್ಕೂ ಹೆಚ್ಚು ಜನರಿಗೆ ಗಾಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?