Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು; 18ಕ್ಕೂ ಹೆಚ್ಚು ಜನರಿಗೆ ಗಾಯ
ಕರ್ನಾಟಕಪ್ರಮುಖ

ಬಸ್ – ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು; 18ಕ್ಕೂ ಹೆಚ್ಚು ಜನರಿಗೆ ಗಾಯ

Share
0 Min Read
SHARE

newsics.com

ರಾಯಚೂರು: ಸರ್ಕಾರಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಬನ್ನಿಗೋಳ ಗ್ರಾಮದಲ್ಲಿ ನಡೆದಿದೆ.

ಶ್ರೀದೇವಿ (19) ಮೃತ ಯುವತಿ ಎಂದು ತಿಳಿದು ಬಂದಿದೆ. ಕೂಲಿಕಾರ್ಮಿಕರು ಟ್ರ್ಯಾಕ್ಟರ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಎದುರಿನಿಂದ ಬಂದ್ ಬಸ್ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿದೆ. ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದವರು ಹಾಗೂ ಟ್ರ್ಯಾಕ್ಟರ್ ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಲಿಂಗಸಗೂರು ತಾಲೂಕು ಆಸ್ಪರೆಗೆ ದಾಖಲಿಸಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Fatal accident between bus and tractor: Young woman dies on the spot; More than 18 people were injured
Share This Article
Facebook Twitter Copy Link Print
Previous Article ಈ ಎಣ್ಣೆ ಚಳಿಗಾಲದ ತ್ವಚೆಯ ಎಲ್ಲ ಸಮಸ್ಯೆಗೆ ಬೆಸ್ಟ್
Next Article DIG Hilary hospitalised ಬೀದರ್ ಶೂಟೌಟ್, ರಾಬರಿ: ತನಿಖಾ ತಂಡದ ಮುಖ್ಯಸ್ಥ ಡಿಐಜಿ ಹಿಲೋರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?