Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ram Gopal Verma ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್
ದೇಶಮನರಂಜನೆ

Ram Gopal Verma ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ, ಕೋರ್ಟ್‌ನಿಂದ ಜಾಮೀನುರಹಿತ ವಾರಂಟ್

Share
1 Min Read
SHARE

newsics.com
ಮುಂಬೈ: ಚೆಕ್ ಬೌನ್ಸ್ ಪ್ರಕರಣದಲ್ಲಿ ಟಾಲಿವುಡ್ನ ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಈಗ ಸಂಕಷ್ಟ ಎದುರಾಗಿದೆ.

ಚೆಕ್ ಬೌನ್ಸ್ ಕೇಸ್ನಲ್ಲಿ ಅವರಿಗೆ ಮುಂಬೈನ ಸ್ಥಳೀಯ ಕೋರ್ಟ್ ದುಬಾರಿ ದಂಡ ವಿಧಿಸಿದ್ದು, ಪಾವತಿಸಲು ತಪ್ಪಿಸಿದರೆ ಮೂರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದಿದೆ.

ಮಂಗಳವಾರ (ಜ.21) ತೀರ್ಪು ಇದ್ದಿದ್ದರಿಂದ ರಾಮ್ ಗೋಪಾಲ್ ವರ್ಮಾ ಕೋರ್ಟ್‌ನಲ್ಲಿ ಹಾಜರಿರಬೇಕಿತ್ತು. ಆದರೆ, ರಾಮ್ ಗೋಪಾಲ್ ವರ್ಮಾ ಕೋರ್ಟ್‌ಗೆ ಬರಲೇ ಇಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ.

ರಾಮ್ ಗೋಪಾಲ್ ವರ್ಮಾ ಅವರು ಟಾಲಿವುಡ್ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಇದರ ಜತೆ ವಿವಾದಕ್ಕೂ ಅವರಿಗೂ ಸಾಕಷ್ಟು ನಂಟಿದೆ. ಅವರು ಒಂದಲ್ಲಾ ಒಂದು ವಿವಾದಗಳ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರಿಗೆ ಜೈಲು ಶಿಕ್ಷೆ ಆಗಿರುವುದು ಸಂಚಲನ ಸೃಷ್ಟಿಸಿದೆ.

ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ರೂ.3.72 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಪರಿಹಾರವನ್ನು ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಆ ಸಮಯದಲ್ಲಿ ಮಹೇಶ್ಚಂದ್ರ ಮಿಶ್ರಾ ಎಂಬ ವ್ಯಕ್ತಿ ರಾಮಗೋಪಾಲ್ ವರ್ಮಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆರ್ಜಿವಿಗೆ ನೋಟಿಸ್ ನೀಡಿದರೂ ಅವರು ಕೋರ್ಟ್‌ಗೆ ಬಂದಿರಲಿಲ್ಲ.

Rashmika Mandanna ರಶ್ಮಿಕಾ ಮಂದಣ್ಣ ಹ್ಯಾಪಿ ಟು ರಿಟೈರ್ ಎಂದಿದ್ದೇಕೆ?

ಸದಾ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುತ್ತಿರಾ.?: ಹಾಗಿದ್ರೆ ಮಿಸ್ ಮಾಡದೇ ಈ ರೀತಿ ಮಾಡಿ

Kapil Sharma ಹಾಸ್ಯನಟ ಕಪಿಲ್ ಶರ್ಮಾ ಸೇರಿ ನಾಲ್ವರು ಸೆಲೆಬ್ರಿಟಿಗಳಿಗೆ ಕೊಲೆ ಬೆದರಿಕೆ: FIR ದಾಖಲು

TAGGED:Director Ram Gopal Verma sentenced to 3 months in jailnon-bailable warrant by court
Share This Article
Facebook Twitter Copy Link Print
Previous Article ಮುಂಬೈ ಜೋಗೇಶ್ವರಿ ಪ್ರದೇಶದ ಶಾಲೆಗೆ ಬಾಂಬ್ ಬೆದರಿಕೆ
Next Article Same Sex Marriage ಸಲಿಂಗಿ ವಿವಾಹಕ್ಕೆ ಥಾಯ್ಲೆಂಡ್‌ ಮಾನ್ಯತೆ: ಒಂದೇ ದಿನ 300 ಜೋಡಿ ಮದುವೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?