Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಜ್ಯ ಚಲನಚಿತ್ರ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್
ಪ್ರಮುಖಮನರಂಜನೆ

ರಾಜ್ಯ ಚಲನಚಿತ್ರ ಪ್ರಶಸ್ತಿ ನಿರಾಕರಿಸಿದ ನಟ ಕಿಚ್ಚ ಸುದೀಪ್

Share
1 Min Read
SHARE

newsics.com

ನಟ ಕಿಚ್ಚ ಸುದೀಪ್ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ತಿಳಿಸಿದ್ದಾರೆ.

‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ನಟ ಸುದೀಪ್ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ ನಟ’ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ ನಟ ಸುದೀಪ್, ರಾಜ್ಯ ಚಲನ ಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ಪ್ರಶಸ್ತಿ ನಿರಾಕರಿಸಿದ ಬಗ್ಗೆ ನಟ ಸುದೀಪ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕ ಸರ್ಕಾರ, ಜ್ಯೂರಿ ಸದಸ್ಯರಿಗೆ ಧನ್ಯವಾದಗಳು. ಬೆಸ್ಟ್ ಆಕ್ಟರ್ ಆಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಚಿರಋಣಿ. 7 ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ. ನಾನು ಪ್ರಶಸ್ತಿ ತೆಗೆದುಕೊಳ್ಳದಿರಲು ನಾನಾ ಕಾರಣಗಳಿವೆ. ನನಗಿಂತ ಅತ್ಯುತ್ತಮವಾಗಿ ಅಭಿನಯಿಸುವ ನಟ-ನಟಿಯರಿದ್ದಾರೆ. ಅವರಿಗೆ ಈ ರೀತಿ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಿ. ಹೊಸಬರಿಗೆ ಪ್ರಶಸ್ತಿ ಕೊಟ್ಟಷ್ಟು ನನಗೆ ತೃಪ್ತಿ ಹಾಗೂ ಖುಷಿಯಾಗುತ್ತದೆ ಎಂದು ತಿಳಿಸಿದ್ದಾರೆ.

TAGGED:Actor Kiccha Sudeep who was denied the State Film Award
Share This Article
Facebook Twitter Copy Link Print
Previous Article 12 degree certificate! ಚಪ್ಪಾಳೆ ತಟ್ಟಿದರೆ ಕೊರೋನಾ‌ ವೈರಸ್ ಸಾಯತ್ತೆ ಎಂದಿದ್ದ ಯುವತಿಗೆ 12 ಡಿಗ್ರಿ ಸರ್ಟಿಫಿಕೆಟ್!
Next Article ಶ್ರೀರಾಮುಲುಗೆ ದಿಲ್ಲಿಯಿಂದ ಫೋನ್ ಕರೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?