Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್‌ ಧರಿಸಿದ್ದ ಬಟ್ಟೆ, ಶೂ ಪತ್ತೆ
ಕರ್ನಾಟಕಮನರಂಜನೆ

ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್‌ ಧರಿಸಿದ್ದ ಬಟ್ಟೆ, ಶೂ ಪತ್ತೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹಲ್ಲೆ ವೇಳೆ ನಟ ದರ್ಶನ್‌ ಧರಿಸಿದ್ದ ಶೂಗಳು ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ.

ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ಮನೆಯಲ್ಲಿ ದರ್ಶನ್‌ ಶೂಗಳನ್ನು ಜಪ್ತಿ ಮಾಡಿದ್ದಾರೆ.

ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ನಟ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿದ್ದರು. ಬಳಿಕ ದರ್ಶನ್‌ ಶೆಡ್‌ನಿಂದ ನೇರವಾಗಿ ರಾಜರಾಜೇಶ್ವರಿನಗರದ ತನ್ನ ಮನೆಗೆ ತೆರಳಿ ಬಟ್ಟೆ ಹಾಗೂ ಶೂಗಳನ್ನು ಬದಲಿಸಿ ಸ್ನಾನ ಮಾಡಿಕೊಂಡು ಮೈಸೂರಿಗೆ ತೆರಳಿದ್ದರು.

ಬಳಿಕ ಮನೆಯ ಕೆಲಸಗಾರ ಆ ಶೂಗಳನ್ನು ಹೊಸಕೆರೆಯಹಳ್ಳಿಯ ವಿಜಯಲಕ್ಷ್ಮೀ ಅವರ ಮನೆಗೆ ತೆಗೆದುಕೊಂಡು ಹೋಗಿ ಇರಿಸಿದ್ದ.

ಪೊಲೀಸರು ಸ್ಥಳ ಮಹಜರು ವೇಳೆ ರಾಜರಾಜೇಶ್ವರಿನಗರದ ದರ್ಶನ್‌ ಮನೆಯಲ್ಲಿ ಕೊಲೆ ದಿನ ದರ್ಶನ್‌ ಧರಿಸಿದ್ದ ಬಟ್ಟೆಗಳನ್ನು ಜಪ್ತಿ ಮಾಡಿದ್ದರು. ಆದರೆ, ಶೂಗಳು ಮಾತ್ರ ಸಿಕ್ಕಿರಲಿಲ್ಲ. ಈ ಬಗ್ಗೆ ಆರೋಪಿಗಳನ್ನು ವಿಚಾರಣೆ ಮಾಡಿದಾಗ ದರ್ಶನ್‌ ಮನೆಯ ಕೆಲಸಗಾರ ಆ ಶೂಗಳನ್ನು ವಿಜಯಲಕ್ಷ್ಮೀ ಮನೆಗೆ ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು ವಿಜಯಲಕ್ಷ್ಮೀ ಮನೆಗೆ ತೆರಳಿ ಆ ಶೂಗಳನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ

ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

TAGGED:#Actor #Darshan #shoes #shirts *seized #renukaswamy murder case #karnataka #newsics
Share This Article
Facebook Twitter Copy Link Print
Previous Article ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ
Next Article ನಾಟಕಕಾರ, ವಾಕ್ ಶ್ರವಣ ಚಿಕಿತ್ಸಾ ತಜ್ಞ ಡಾ.ನ. ರತ್ನ ಇನ್ನಿಲ್ಲ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?