Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಟಕಕಾರ, ವಾಕ್ ಶ್ರವಣ ಚಿಕಿತ್ಸಾ ತಜ್ಞ ಡಾ.ನ. ರತ್ನ ಇನ್ನಿಲ್ಲ
ಕರ್ನಾಟಕ

ನಾಟಕಕಾರ, ವಾಕ್ ಶ್ರವಣ ಚಿಕಿತ್ಸಾ ತಜ್ಞ ಡಾ.ನ. ರತ್ನ ಇನ್ನಿಲ್ಲ

Share
1 Min Read
SHARE

newsics.com

ಮೈಸೂರು: ಹಿರಿಯ ರಂಗಕರ್ಮಿ, ಅತೀವ ಸಾಂಸ್ಕೃತಿಕ, ಸಾಮಾಜಿಕ ಕಳಕಳಿ ಹೊಂದಿದ್ದ ಡಾ.ನ.ರತ್ನ (ನಟೇಶ ರತ್ನ)ಅವರು ಬುಧವಾರ ಬೆಳಗ್ಗೆ ಮೈಸೂರಿನಲ್ಲಿ ನಿಧನರಾದರು.

ವಯೋಸಹಜ ಅನಾರೋಗದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಡಾ.ನ. ರತ್ನ ಎಂದೇ ಪರಿಚಿತರಾಗಿದ್ದ ನಾಟಕಕಾರ ನಟೇಶ ರತ್ನ ಅವರು ಹುಟ್ಟಿದ್ದು ತಮಿಳುನಾಡಿನ ಚಿದಂಬರಂನಲ್ಲಿಯಾದರೂ ವಿದ್ಯಾಭ್ಯಾಸ ನಡೆಸಿದ್ದು ಮೈಸೂರಿನಲ್ಲಿ. ವೃತ್ತಿಯಲ್ಲಿ ವಾಕ್‌ಶ್ರವಣ ಚಿಕಿತ್ಸಾ ತಜ್ಞರಾಗಿದ್ದ ರತ್ನ ನಟರು ನಾಟಕಕಾರರೂ ಆಗಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ, ಬಿ.ಎಡ್‌ ಪದವಿ ಪಡೆದ ಇವರು ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿದರು. ವಾಕ್‌ ಶ್ರವಣ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದರು.

ಹವ್ಯಾಸಿ ರಂಗಭೂಮಿಯ ಮೂಲಕ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಇವರು ಎಲ್ಲಿಗೆ, ಬೊಂತೆ, ಗೋಡೆ ಬೇಕೆ ಗೋಡೆ, ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ರೇಡಿಯೋ ನಾಟಕಗಳನ್ನೂ ನಿರ್ಮಿಸಿದ್ದಾರೆ. ರತ್ನ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಎಂ.ಎನ್. ರಾಯ್‌ ಪ್ರಶಸ್ತಿ, ಬಿ.ವಿ. ಕಾರಂತ ಪ್ರಶಸ್ತಿ, ಹೆಲನ್ ಕೆಲರ್‌ ಮುಂತಾದ ಪ್ರಶಸ್ತಿಗಳು ಸಂದಿವೆ.

ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

TAGGED:Playwrightspeech and hearing therapist Dr. rathna is no more
Share This Article
Facebook Twitter Copy Link Print
Previous Article ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್‌ ಧರಿಸಿದ್ದ ಬಟ್ಟೆ, ಶೂ ಪತ್ತೆ
Next Article Rajya Sabha MP's daughter involved in fatal hit-and-run in Chennai, granted bail ಫುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಹರಿದ ಸಂಸದರ ಮಗಳ ಕಾರು

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?