Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 2ನೇ ಬಾರಿಗೆ ತಾಯಿಯಾಗಲಿರುವ ದಿ ವಿಲನ್ ನಟಿ! ಬಿಕಿನಿ ಫೋಟೋಗಳು ವೈರಲ್
ಮನರಂಜನೆವಿದೇಶ

2ನೇ ಬಾರಿಗೆ ತಾಯಿಯಾಗಲಿರುವ ದಿ ವಿಲನ್ ನಟಿ! ಬಿಕಿನಿ ಫೋಟೋಗಳು ವೈರಲ್

Share
1 Min Read
SHARE

newsics.com

ಮುಂಬೈ : ‘ದಿ ವಿಲನ್’ ಸಿನಿಮಾದ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯವಾದ ಆ್ಯಮಿ ಜಾಕ್ಸನ್, 2024ರಲ್ಲಿ ನಟ ಎಡ್ ವೆಸ್ಟ್ವಿಕ್ ಅವರನ್ನು ವಿವಾಹವಾದರು. ಅವರ ಮೊದಲ ಮಗುವಿನ ನಂತರ ಇದು ಎರಡನೇ ಬಾರಿ ಪ್ರೆಗ್ನೆಂಟ್ ಆಗಿದ್ದಾರೆ.

ಬ್ರಿಟಿಷ್ ನಟಿ ಆಗಿರೋ ಇವರು ಈಗ ವಿದೇಶದಲ್ಲಿ ಸೆಟಲ್ ಆಗಿದ್ದಾರೆ. ಈ ಮೊದಲು ಲಿವ್-ಇನ್ ರಿಲೇಶನ್ಶಿಪ್ನಲ್ಲಿ ಇದ್ದ ಅವರು ಅದನ್ನು ಬ್ರೇಕ್ ಮಾಡಿ ಬೇರೆ ವ್ಯಕ್ತಿ ಜೊತೆ 2024ರಲ್ಲಿ ಮದುವೆ ಆದರು. ಈಗ ಅವರು ಎರಡನೇ ಬಾರಿಗೆ ಪ್ರೆಗ್ನೆಂಟ್ ಆಗಿದ್ದಾರೆ.

ಅಕ್ಟೋಬರ್ನಲ್ಲಿ ಆ್ಯಮಿ ಅವರು ತಾವು ಪ್ರೆಗ್ನೆಂಟ್ ಎನ್ನುವ ವಿಚಾರ ಘೋಷಣೆ ಮಾಡಿದ್ದಾರೆ. ಈಗ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಬಿಕಿನಿಯಲ್ಲಿ ಬೇಬಿ ಬಂಪ್ ತೋರಿಸಿದ್ದಾರೆ.

ಹೊಟೆಲ್ ಉದ್ಯಮಿ ಜಾರ್ಜ್ ಪನಾಯೊಟೌ ಜೊತೆ ಆ್ಯಮಿ ಜಾಕ್ಸನ್ 2015ರಿಂದ 2021ರವರೆಗೆ ರಿಲೇಶನ್ಶಿಪ್ನಲ್ಲಿ ಇದ್ದರು. ಇವರು ಜಾರ್ಜ್ನಿಂದ ಮಗುವನ್ನು ಕೂಡ ಪಡೆದರು. 2019ರಲ್ಲಿ ಆ್ಯಮಿ ಹಾಗೂ ಜಾರ್ಜ್ ಎಂಗೇಜ್ಮೆಂಟ್ ಮಾಡಿಕೊಂಡರು. ಅದೇ ವರ್ಷ ಆ್ಯಮಿಗೆ ಮಗು ಜನಿಸಿತು. ಇವರು ಮದುವೆ ಆಗಿಲ್ಲ. 2021ರಲ್ಲಿ ಇಬ್ಬರೂ ಬೇರೆ ಆದರು.

ಆ ಬಳಿಕ ಇಂಗ್ಲಿಷ್ ಆ್ಯಕ್ಟರ್ ಎಡ್ ವೆಸ್ಟ್ವಿಕ್ ಜೊತೆ ಅವರು ಡೇಟಿಂಗ್ ಆರಂಭಿಸಿದರು. ಇವರು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಮದುವೆ ಆದರು.

Share This Article
Facebook Twitter Copy Link Print
Previous Article Metro: ಮೆಟ್ರೋದಲ್ಲಿ 40 ಲಕ್ಷ ಕ್ಯಾಶ್, 89 ಲ್ಯಾಪ್‌ಟಾಪ್‌, 193 ಮೊಬೈಲ್‌ ಪತ್ತೆ
Next Article ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?