Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ
ಆರೋಗ್ಯಲೈಫ್‌ಸ್ಟೈಲ್

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ಪುಣೆಯ ಎನ್‌ಐವಿ ಲ್ಯಾಬ್‌ನಲ್ಲಿ ಸೋಂಕು ದೃಢಪಟ್ಟಿದ್ದು, ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ಸೋಂಕಿತ, ಇತ್ತೀಚೆಗೆ ಅಂದರೆ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದರು.

40 ವರ್ಷದ ವ್ಯಕ್ತಿಯಲ್ಲಿ ಜ್ವರ, ಗುಳ್ಳೆ ಕಾಣಿಸಿಕೊಂಡಿತ್ತು. ತಕ್ಷಣ ಐಸೋಲೆಟ್ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವ್ಯಕ್ತಿಯ ಸ್ಯಾಂಪಲ್ನ್ನು ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಪುಣೆಯ ಎನ್‌ಐವಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಎನ್‌ಐವಿ ಲ್ಯಾಬ್‌ ರಿಪೋರ್ಟ್‌ನಲ್ಲಿ ಮಂಕಿಪಾಕ್ಸ್‌ ಸೋಂಕು ದೃಢ ಪಟ್ಟಿದೆ.

ಸೋಂಕಿತನ ಆರೋಗ್ಯ ಸ್ಥಿರವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ. ಇನ್ನು ಏರ್‌ಪೋರ್ಟ್‌ನಲ್ಲಿ ಸೋಂಕಿತ ಪತಿಯನ್ನು ನೋಡಲು ಬಂದಿದ್ದ ಪತ್ನಿಯನ್ನು ಐಸೋಲೇಷನ್‌ನಲ್ಲಿರಲು ಸೂಚನೆ ನೀಡಲಾಗಿದೆ.

Share This Article
Facebook Twitter Copy Link Print
Previous Article 2ನೇ ಬಾರಿಗೆ ತಾಯಿಯಾಗಲಿರುವ ದಿ ವಿಲನ್ ನಟಿ! ಬಿಕಿನಿ ಫೋಟೋಗಳು ವೈರಲ್
Next Article AI ಚಾಟ್‌ಬಾಟ್, ಚಾಟ್‌ಜಿಪಿಟಿ ಸ್ಥಗಿತ: ಗ್ರಾಹಕರ ಪರದಾಟ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?