Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ‌ ಮೇಲೆ ಹಲ್ಲೆ
ದೇಶಪ್ರಮುಖಮನರಂಜನೆ

Mahakumba Monalisa ಕುಂಭಮೇಳ ಸುಂದರಿ ಟೆಂಟ್‌ಗೆ ನುಗ್ಗಿದ ಅಭಿಮಾನಿಗಳು, ಮೊನಾಲಿಸಾ ಸಹೋದರನ‌ ಮೇಲೆ ಹಲ್ಲೆ

Share
1 Min Read
SHARE

newsics.com
ಪ್ರಯಾಗ್‌ರಾಜ್(ಉತ್ತರ ಪ್ರದೇಶ): ಇಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ತನ್ನ ಕಣ್ಣುಗಳಿಂದಲೇ ಜನಪ್ರಿಯವಾಗಿರುವ ಮೊನಾಲಿಸಾಳನ್ನು ನೋಡಲು, ಆಕೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ಈಗ ಕುಂಭಮೇಳದ ತುಂಬಾ‌ ಮೊನಾಲಿಸಾಳದ್ದೇ ಮಾತು.

ಇದು ಮಾತು, ಸೆಲ್ಫೀ, ರೀಲ್ಸ್‌ಗಷ್ಟೇ ಮುಗಿದಿಲ್ಲ. ವ್ಯಕ್ತಿಯೊಬ್ಬ ಆಕೆಯ ಟೆಂಟ್‌ಗೆ ನುಗ್ಗಿ ಆಕೆಯ ಸಹೋದರನನ್ನು ಥಳಿಸಿರುವ ಘಟನೆ ವರದಿಯಾಗಿದೆ

. ಬಲವಂತವಾಗಿ ಟೆಂಟ್‌ಗೆ ನುಗ್ಗಿ ಫೋಟೊ ತೆಗೆದುಕೊಳ್ಳಲು ವ್ಯಕ್ತಿ ಪ್ರಯತ್ನಿಸಿದಾಗ ಆಕೆಯ ಸಹೋದರ ಅದನ್ನು ತಡೆದು ಫೋಟೊವನ್ನು ಮೊಬೈಲ್ನಿಂದ ಅಳಿಸುವಂತೆ ಕೇಳಿಕೊಂಡಿದ್ದಾರೆ. ಈ ಕಾರಣದಿಂದ ಆತನಿಗೆ ಥಳಿಸಿದ್ದಾರೆ. ಈಕೆ ತನ್ನ ಸಹಜ ಸೌಂದರ್ಯದಿಂದ ಪ್ರಖ್ಯಾತಿ ಪಡೆದಾಗಿನಿಂದಲೂ ಅಭಿಮಾನಿಗಳು ಫೋಟೋಗಳಿಗಾಗಿ ಆಕೆಯ ಬೆನ್ನತ್ತಿದ್ದಾರೆ.

ನನಗೆ ಭಯವಾಗಿದೆ. ಇಲ್ಲಿ ಯಾರೂ ಇಲ್ಲ, ಯಾರಾದರೂ ಹಾನಿ ಮಾಡಬಹುದು ಎನಿಸುತ್ತಿದೆ. ಕರೆಂಟ್ ಇಲ್ಲ, ಆದರೂ ಜನರು ಬಲವಂತವಾಗಿ ಟೆಂಟ್ ಪ್ರವೇಶಿಸುತ್ತಿದ್ದಾರೆ ಎಂದು ಮೊನಾಲಿಸಾ ಅಳಲು ತೋಡಿಕೊಂಡಿದ್ದಾರೆ.

ಮಹಾ ಕುಂಭಮೇಳದಲ್ಲಿ ವ್ಯಕ್ತಿಯೊಬ್ಬರು ಆಕೆಯನ್ನು ವೀಡಿಯೊದಲ್ಲಿ ಸೆರೆಹಿಡಿದು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ಮೊನಾಲಿಸಾ ತನ್ನ ಅದ್ಭುತ ಸಹಜ ಸೌಂದರ್ಯದಿಂದ ಮನೆಮಾತಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮೂಲದ‌ ಮೊನಾಲಿಸಾಳೊಂದಿಗೆ ರೀಲ್ಸ್ ಮಾಡುವುದು, ಸಂದರ್ಶನ ನಡೆಸುವವರು, ಫೋಟೊ ಕ್ಲಿಕ್ಕಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ.

ಮೊನಾಲಿಸಾಳ ತಂದೆ ಪ್ರಕಾರ, ಆಕೆಯನ್ನು ಮನೆಗೆ ಕಳುಹಿಸಲಾಗಿದೆ ಎಂಬ ವರದಿಗಳು ಹೊರಬಿದ್ದಿದ್ದವು. ಆದರೆ ಆಕೆಯ ಅಜ್ಜ ಅದನ್ನು ನಿರಾಕರಿಸಿದ್ದಾರೆ. ಆಕೆ ಕುಂಭಮೇಳದಲ್ಲಿಯೇ ಇದ್ದಾಳೆ ಎಂದು ಹೇಳಿದ್ದಾರೆ. ಜನರು ಆಕೆಯ ಹಿಂದೆ ಮುಂದೆ ಸುತ್ತುತ್ತಿರುವ ಕಾರಣ ಆಕೆಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಆಕೆ ತಂದಿರುವ ವಸ್ತುಗಳನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆಕೆಯ ಅಜ್ಜ ಹೇಳಿದ್ದಾರೆ.

ಒಂದೇ ಕಾಲಲ್ಲಿ ಕುಂಟುತ್ತ ವೇದಿಕೆಗೆ ಬಂದ ರಶ್ಮಿಕಾ! Viral Video ನೋಡಿ

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

Metro: ಮೆಟ್ರೋದಲ್ಲಿ 40 ಲಕ್ಷ ಕ್ಯಾಶ್, 89 ಲ್ಯಾಪ್‌ಟಾಪ್‌, 193 ಮೊಬೈಲ್‌ ಪತ್ತೆ

ದೇಹ ತ್ಯಾಗ ಮಾಡಿದನರಸಿಂಹೇಶ್ವರ ಆಶ್ರಮದ ಸದ್ಗುರು ಶ್ರೀ ರಾಮಕೃಷ್ಣ ಮಹಾರಾಜರು

ಈ ಚಳಿಗಾಲದಲ್ಲಿ ಕಣ್ಣಿನ ಆಯಾಸ ತಪ್ಪಿಸಲು ಹೀಗೆ ಮಾಡಿ…

TAGGED:attacked Monalisa's brotherFans who rushed to Kumbhamela's blonde tent
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 24-01-2025, ಶುಕ್ರವಾರ, ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?
Next Article SIM Card Validity ಸಿಮ್‌ ಕಾರ್ಡ್‌ ವ್ಯಾಲಿಡಿಟಿ: ಯಾವುದೇ ಹೊಸ ನಿಯಮ ಜಾರಿಗೊಳಿಸಿಲ್ಲ ಎಂದ TRAI

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?