Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma metro ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದರ ದುಬಾರಿ ಸಾಧ್ಯತೆ
ಕರ್ನಾಟಕಪ್ರಮುಖ

Namma metro ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದರ ದುಬಾರಿ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಫೆಬ್ರವರಿ 1ರಿಂದ ಮೆಟ್ರೋ ಪ್ರಯಾಣ ದುಬಾರಿಯಾಗಲಿದೆ ಎಂದು‌ ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.

ಪ್ರಯಾಣ ದರ ಶೇ.41ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಈಗ ಮೆಟ್ರೋ ಟೋಕನ್ ದರ ರೂ.10 ರಿಂದ 60ರ ನಡುವೆ ಇದ್ದು, ಮೆಟ್ರೋ ಕಾರ್ಡ್‌ಗಳ ಮೇಲೆ ಶೇ.5ರಷ್ಟು ರಿಯಾಯಿತಿ ಇದೆ.

ದರ ಪರಿಷ್ಕರಣೆ ಸಮಿತಿ ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಯ್ಕೆ 2002ರ ಅಡಿಯಲ್ಲಿ ಶೇ.41ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002 ರ ಅಡಿಯಲ್ಲಿ ದರ ನಿಗದಿ ಸಮಿತಿ (FFC) ಹೊರಡಿಸಿದ ಆದೇಶಕ್ಕೆ BMRCL ತನ್ನ ಒಪ್ಪಿಗೆ ನೀಡಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿರುವ ಸಮಿತಿ ಅಧ್ಯಕ್ಷ ಶ್ರೀನಿವಾಸ ಕಟಿಕಿತಾಳ ಅವರು ಒಪ್ಪಿಗೆ ಸೂಚಿಸಿದರೆ ಅದು ಕೇಂದ್ರದಿಂದ ಒಪ್ಪಿಗೆ ಪಡೆದಂತೆ. ಹೀಗಾಗಿ ದರ ಏರಿಕೆಯನ್ನು ತಡೆಯಲು ಸಾಧ್ಯವಿಲ್ಲ ಎನ್ನಲಾಗಿದೆ.

ಜನದಟ್ಟಣೆ ಇಲ್ಲದ ಪ್ರಯಾಣದ ಸಮಯದಲ್ಲಿ ಶೇಕಡಾ 5ರಷ್ಟು ರಿಯಾಯಿತಿಯನ್ನು ಹೊರತುಪಡಿಸಿ, ಮೆಟ್ರೋ ಸ್ಮಾರ್ಟ್ ಕಾರ್ಡ್‌ಗಳಂತೆಯೇ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ನ ಬಳಕೆಗೆ ಶೇಕಡಾ 5 ರಷ್ಟು ರಿಯಾಯಿತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ದರ ಹೆಚ್ಚಳ ಮುಂದಿನ ವಾರ ಜಾರಿಗೆ ಬರಲಿದೆ ಎಂದು ಮೆಟ್ರೋ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TAGGED:Metro fares are likely to be expensive from February 1
Share This Article
Facebook Twitter Copy Link Print
Previous Article ಅತ್ಯಾಚಾರಕ್ಕೊಳಗಾದ ಈ ಯುವತಿ ತನ್ನ ಗುಪ್ತಾಂಗದಲ್ಲಿ ಬ್ಲೇಡ್ ಇರಿಸಿಕೊಂಡಿದ್ದೇಕೆ?
Next Article ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ಸಾವು, ಹಲವರು ನಾಪತ್ತೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?