Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬಿಡುಗಡೆ ಮೊದಲೇ ಪುಷ್ಪ 2 ಚಿತ್ರಕ್ಕೆ ಕೋಟಿ ಕೋಟಿ ಲಾಸ್
Uncategorizedಮನರಂಜನೆ

ಬಿಡುಗಡೆ ಮೊದಲೇ ಪುಷ್ಪ 2 ಚಿತ್ರಕ್ಕೆ ಕೋಟಿ ಕೋಟಿ ಲಾಸ್

Share
1 Min Read
Allu Arjun's 'Pushpa 2' postponed to December 6, actor announces with new poster
SHARE

ಬೆಂಗಳೂರು: ಟಾಲಿವುಡ್‌ ನಟ ಅಲ್ಲು ಅರ್ಜುನ್‌ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ –2’ The ruler ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. 2024ರ ಡಿಸೆಂಬರ್‌ 6ರಂದು ಎಲ್ಲಾ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುಷ್ಪ-2 ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ.ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ತುಸು ಬೇಸರ ಉಂಟಾದಂತಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿರುವ ಮೈತ್ರಿ ಮೂವೀಸ್‌ ನಿರ್ಮಾಣ ಸಂಸ್ಥೆ, ‘ಪ್ರೇಕ್ಷಕರಿಗೆ ಅತ್ಯುತ್ತಮವಾದದ್ದನ್ನು ನೀಡಲು ಉದ್ದೇಶಿಸಿದ್ದೇವೆ. ದೊಡ್ಡ ಪರದೆಯ ಮೇಲೆ ಸ್ಮರಣೀಯ ಅನುಭವವನ್ನು ಪಡೆಯಲು ಕಾಯುವಿಕೆ ಹೆಚ್ಚಾಗುತ್ತಿದೆ. ಪುಷ್ಪ–ದಿ ರೂಲ್‌ 2024ರ ಡಿಸೆಂಬರ್‌ 6ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ’ ಎಂದು ತಿಳಿಸಿದೆ.

https://www.instagram.com/p/C8UiXbgva-Z/?utm_source=ig_web_copy_link&igsh=MzRlODBiNWFlZA==

ಅಲ್ಲು ಅರ್ಜುನ್‌ ವಿಧಾನಸಭೆ ಚುನಾವಣೆ ವೇಳೆ ನಂದಿಯಾಲ ವಿಧಾನಸಭೆ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಇದರಿಂದಾಗಿ ಮೆಗಾ ಸ್ಟಾರ್‌ ಕುಟುಂಬದ ಪವನ್‌ ಕಲ್ಯಾಣ್‌ ಅವರ ಅಭಿಮಾನಿಗಳ ಆಕ್ರೋಶಕ್ಕೆ ಅಲ್ಲು ಅರ್ಜುನ್‌ ಗುರಿಯಾಗಿದ್ದಾರೆ. ಅಲ್ಲದೆ, ಪುಷ್ಟ 2 ಸಿನಿಮಾವನ್ನು ನಾವು ವೀಕ್ಷಿಸುವುದಿಲ್ಲ, ಬಾಯ್ಕಾಟ್‌ ಮಾಡುತ್ತೇವೆ ಎಂಬುದಾಗಿ ಪವರ್‌ ಸ್ಟಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿಯೇ, ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದಿಷ್ಟು ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ.

https://www.newsics.com/2024/06/19/rajya-sabha-mps-daughter-involved-in-fatal-hit-and-run-in-chennai-granted-bail/

TAGGED:#alluarjunPushpa 2
Share This Article
Facebook Twitter Copy Link Print
Previous Article Rajya Sabha MP's daughter involved in fatal hit-and-run in Chennai, granted bail ಫುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಹರಿದ ಸಂಸದರ ಮಗಳ ಕಾರು
Next Article Kiccha Sudeep’s Daughter Sanvi Sudeep New Photoshoot gone viral ಅಪ್ಪನ ಹಾದಿಯನ್ನೇ ಹಿಡಿದ ನಟ ಸುದೀಪ್​ ಮಗಳು; ಸಾನ್ವಿ ಲುಕ್​​ಗೆ ಫ್ಯಾನ್ಸ್​ ಬಹುಪರಾಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?