Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾಯರ್‌ ಜಗದೀಶ್‌ ಮೇಲೆ ಮತ್ತೆ ಹಲ್ಲೆ, ಮೂಗಿನಿಂದ ರಕ್ತ ಬರುವಂತೆ ಹೊಡೆದ್ರು..
ಕರ್ನಾಟಕ

ಲಾಯರ್‌ ಜಗದೀಶ್‌ ಮೇಲೆ ಮತ್ತೆ ಹಲ್ಲೆ, ಮೂಗಿನಿಂದ ರಕ್ತ ಬರುವಂತೆ ಹೊಡೆದ್ರು..

Share
1 Min Read
SHARE

newsics.com

ಬೆಂಗಳೂರು : ಬಿಗ್‌ ಬಾಸ್‌ ಸ್ಪರ್ಧಿ ಜಗದೀಶ್‌ ಮೇಲೆ ಮತ್ತೊಮ್ಮೆ ಹಲ್ಲೆಯಾಗಿದ್ದು, ಮೂಗಿನಿಂದ ರಕ್ತ ಸುರಿಯುವಂತೆ ಥಳಿಸಲಾಗಿದೆ.

ಸಹಕಾರ ನಗರದಲ್ಲಿ ನಡೆದ ಈ ಘಟನೆ ಅಣ್ಣಮ್ಮ ಕೂರಿಸುವ ವಿಚಾರಕ್ಕೆ ಸಂಬಂಧಿಸಿದೆ ಎನ್ನಲಾಗಿದ್ದು, ನೂರಾರು ಜನರು ಹಲ್ಲೆ ನಡೆಸಿದ್ದಾರೆ.

ಕೊಡಗೆಹಳ್ಳಿ ಪೊಲೀಸರ ಜೊತೆ ಜೀಪ್ ನಲ್ಲಿ ಹೋಗುತ್ತಿರುವುದನ್ನು ಫೇಸ್‌ಬುಕ್‌ ಲೈವ್‌ ಮೂಲಕ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ವಕೀಲ ಜಗದೀಶ್‌ಪ್ರಶ್ನೆ ಮಾಡಿದ್ದಾರೆ. ಪೊಲೀಸ್ ಜೀಪ್‌ನಲ್ಲಿ ತಮ್ಮನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆಯು ಅಣ್ಣಮ್ಮ‌ಕೂರಿಸೋ ವಿಚಾರದಲ್ಲಿ, ಕಾರ್ ಪಾರ್ಕಿಂಗ್ ಬಗ್ಗೆ ಜಗದೀಶ್‌ ಗಲಾಟೆ ಮಾಡಿಕೊಂಡಿದ್ದರು. ಅಲ್ಲದೇ ಡ್ರಗ್ಸ್ ವಿರುದ್ಧ ಧ್ವನಿ ಮಾಡಿದ್ದಕ್ಕೂ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನೂ ಕೆಲವೆಡೆ ವಕೀಲ ಜಗದೀಶ್‌ ಕೂಡ ಕೈ ಮಾಡಿದ್ದಾರೆ ಅನ್ನೋ ಆರೋಪಗಳಿವೆ.

Share This Article
Facebook Twitter Copy Link Print
Previous Article IAS officers transfer 12 ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
Next Article Kho Kho World Cup..ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ : ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಬಹುಮಾನ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?