Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kho Kho World Cup..ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ : ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಬಹುಮಾನ
ಕರ್ನಾಟಕ

Kho Kho World Cup..ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ : ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಬಹುಮಾನ

Share
0 Min Read
SHARE

newsics.com

ಬೆಂಗಳೂರು : ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.

ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ ಅವರನ್ನು ಸರ್ಕಾರ ಗೌರವಿಸಿತು.

ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು.

Share This Article
Facebook Twitter Copy Link Print
Previous Article ಲಾಯರ್‌ ಜಗದೀಶ್‌ ಮೇಲೆ ಮತ್ತೆ ಹಲ್ಲೆ, ಮೂಗಿನಿಂದ ರಕ್ತ ಬರುವಂತೆ ಹೊಡೆದ್ರು..
Next Article Health Care ಬೆಳ್ಳುಳ್ಳಿ ಪೇಸ್ಟ್ ಹಚ್ಚಿಕೊಳ್ಳಿ… ಕೂದಲು ಉಳಿಸಿಕೊಳ್ಳಿ…

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?