Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lawyer Jagadeesh arrested ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಸೇರಿ ನಾಲ್ವರ ಬಂಧನ
ಕರ್ನಾಟಕಪ್ರಮುಖಮನರಂಜನೆ

Lawyer Jagadeesh arrested ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಸೇರಿ ನಾಲ್ವರ ಬಂಧನ

Share
1 Min Read
SHARE

newsics.com

ಬೆಂಗಳೂರು: ನಗರದ ಕೊಡಿಗೇಹಳ್ಳಿಯ ಸ್ಥಳೀಯರು ಹಾಗೂ ಲಾಯರ್ ಜಗದೀಶ್ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ರಾತ್ರಿಯೇ‌ ಬಿಗ್ ಬಾಸ್ ಕಬ್ಬಡ 11ನೇ ಸೀಸನ್‌ನ ಸ್ಪರ್ಧಿ, ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ.

ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದರು. ಅವರ ಮೂಗಿನಿಂದ ರಕ್ತ ಬರುತ್ತಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು.

ಕೊಡಿಗೆಹಳ್ಳಿಯಲ್ಲಿ ಕೂಡ ಅಣ್ಣಮ್ಮ ದೇವಿಯ ಉತ್ಸವ ಆಯೋಜಿಸಲಾಗಿತ್ತು. ಕೊಡಿಗೆಹಳ್ಳಿ ಸ್ಥಳೀಯರು ಅಣ್ಣಮ್ಮ ದೇವಿಯನ್ನು ಕೂರಿಸಿದ್ದರು. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಸ್ತೆಗೆ ಅಡ್ಡವಾಗಿ ಪೆಂಡಾಲ್ ಹಾಕಲಾಗಿದೆ ಎಂದು ಲಾಯರ್‌ ಜಗದೀಶ್ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಲಾಯರ್‌ ಜಗದೀಶ್ ಪೊಲೀಸರಿಗೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಲಾಯರ್‌ ಜಗದೀಶ್ ದೂರು ನೀಡಿರುವುದಕ್ಕೆ ಕೋಪಗೊಂಡ ಸ್ಥಳೀಯರು ಈ ಬಗ್ಗೆ ಮಾತನಾಡಲು ಅವರ ಮನೆ ಬಳಿ ತೆರಳಿದ್ದರು. ಈ ವೇಳೆ ಗಲಾಟೆಯಾಗಿದ್ದು, ಸ್ಥಳೀಯರು ಹಾಗೂ ಲಾಯರ್‌ ಜಗದೀಶ್ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಅಲ್ಲದೇ ಜ.23ರಂದು ಕೊಡಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಸ್ಥಳೀಯ ನಾಗರಾಜ್ ಎನ್ನುವವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ಜತೆಗೆ ಲಾಯರ್‌ ಜಗದೀಶ್ ವಿರುದ್ಧ ಕೂಡ ಪ್ರತಿದೂರು ದಾಖಲಾಗಿತ್ತು.

ಶುಕ್ರವಾರ ಮತ್ತೆ ಕೊಡಿಗೆಹಳ್ಳಿಯ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಮಾರಾಮಾರಿ ಜೋರಾಗಿದ್ದು, ಗಲಾಟೆಯಲ್ಲಿ ಲಾಯರ್ ಜಗದೀಶ್ ಗಾಯಗೊಂಡಿದ್ದರು.

ಪ್ರಕರಣದಲ್ಲಿ ದೂರು ಹಾಗೂ ಪ್ರತಿ ದೂರು ಎರಡೂ ದಾಖಲಾದ ಕಾರಣ ಗಲಾಟೆಯಲ್ಲಿ ಗಾಯಗೊಂಡಿದ್ದ ಲಾಯರ್ ಜಗದೀಶ್‌ಗೆ ಪೊಲೀಸರೇ ಚಿಕಿತ್ಸೆ ಕೊಡಿಸಿ ವೈದ್ಯಕೀಯ ತಪಾಸಣೆ ಮಾಡಿಸಿ ಬಂಧಿಸಿದ್ದಾರೆ.

Low BP ಲೋ ಬಿಪಿಯಿಂದ ಕುಸಿದು ಅಸುನೀಗಿದ 13 ವರ್ಷದ ಬಾಲಕ!

Cyber crime ಬ್ಯಾಂಕ್‌ನಲ್ಲೂ ಸೈಬರ್ ದರೋಡೆ: 2 ಕೋಟಿಗೂ ಹೆಚ್ಚು ಹಣ ವಂಚಕರ ಪಾಲು, ಖಾತೆದಾರರು‌ ಕಂಗಾಲು

ಲಾಯರ್‌ ಜಗದೀಶ್‌ ಮೇಲೆ ಮತ್ತೆ ಹಲ್ಲೆ, ಮೂಗಿನಿಂದ ರಕ್ತ ಬರುವಂತೆ ಹೊಡೆದ್ರು..

TAGGED:four arrested including Bigg Boss contestant Lawyer Jagadeesh
Share This Article
Facebook Twitter Copy Link Print
Previous Article Low BP ಲೋ ಬಿಪಿಯಿಂದ ಕುಸಿದು ಅಸುನೀಗಿದ 13 ವರ್ಷದ ಬಾಲಕ!
Next Article Health Guide ಮಧ್ಯ ವಯಸ್ಕರಲ್ಲಿ ಹೆಚ್ಚುತ್ತಿದೆ ಹೃದಯಾಘಾತ, ಹೃದಯಸಂಬಂಧಿ ಕಾಯಿಲೆ! ಪಾರಾಗಲು ಹೀಗೆ ಮಾಡಿ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?