Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ
ಕರ್ನಾಟಕ

muda case: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು : ಮೂಡ ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ ಜ.27ರ ಗಡುವು ನೀಡಿತ್ತು. ಆದರೆ ಜನವರಿ 27 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಗೆ ಮುನ್ನ ಇಂದು ವರದಿಯನ್ನು ಸಲ್ಲಿಸಲಾಗಿದೆ.

ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಶನಿವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ ನೇತೃತ್ವದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಡಿಜಿಪಿ ಮನೀಶ್ ಖಾರ್ಬಿಕರ್ ಮತ್ತು ಐಜಿಪಿ ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ಶುಕ್ರವಾರ ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.

ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.

Share This Article
Facebook Twitter Copy Link Print
Previous Article Bigg Boss: ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್ ಕಿಶನ್ ಔಟ್!
Next Article ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ…republic day honors

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?