Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BIGG BOSS KANNADA 11: 5 ಕೋಟಿಗೂ ಹೆಚ್ಚು ವೋಟ್ ಪಡೆದ ಬಿಗ್ ಬಾಸ್ ಕನ್ನಡ ವಿನ್ನರ್ ಯಾರು ಗೊತ್ತಾ?
ಕರ್ನಾಟಕ

BIGG BOSS KANNADA 11: 5 ಕೋಟಿಗೂ ಹೆಚ್ಚು ವೋಟ್ ಪಡೆದ ಬಿಗ್ ಬಾಸ್ ಕನ್ನಡ ವಿನ್ನರ್ ಯಾರು ಗೊತ್ತಾ?

Share
1 Min Read
SHARE

newsics.com

ಬೆಂಗಳೂರು : ಬಿಗ್ ಬಾಸ್ ವಿಜೇತರ ಹೆಸರು ಘೋಷಣೆಗೂ ಮುನ್ನವೇ ಅವರು ಪಡೆದಿರೋ ಮತಗಳ ಸಂಖ್ಯೆ ಬಹಿರಂಗಗೊಂಡಿದೆ. ವಿನ್ನರ್ ಬರೋಬ್ಬರಿ 5,23,89,318 ಮತಗಳನ್ನು ಪಡೆದುಕೊಂಡಿದ್ದಾರೆ.

ಟಾಪ್ ಕಂಟಸ್ಟೆಂಟ್ಗೆ ಬಂದಿರೋ ವೋಟ್ಸ್ 5 ಕೋಟಿ 23 ಲಕ್ಷದ 89 ಸಾವಿರದ 318 ಎಂಬುದನ್ನು ಬಹಿರಂಗಪಡಿಸಿದ್ದಾರೆ. ಇಂದು ಎವಿಕ್ಟ್ ಆಗ್ತಿರೋ ಕಂಟಸ್ಟೆಂಟ್ಗೆ ಬಂದಿರೋದು 64 ಲಕ್ಷದ 48 ಸಾವಿರದ 853 (64,48,853) ಮತಗಳು. 5 ಕೋಟಿಗೂ ಹೆಚ್ಚು ಮತಗಳನ್ನು ಪಡೆದಿರುವ ಬಿಗ್ ಬಾಸ್ ಸೀಸನ್ 11ರ ವಿಜೇತರ ಹೆಸರು ನಾಳೆ ರಾತ್ರಿ ಘೋಷಣೆ ಆಗಲಿದೆ. ಈ ಕ್ಷಣಕ್ಕಾಗಿ ಅಭಿಮಾನಿಗಳು ಕಾತರರಾಗಿದ್ದಾರೆ.

ಈವರೆಗಿನ ಬಿಗ್ ಬಾಸ್ನಲ್ಲಿ ವಿಜೇತರು ಗಳಿಸಿದ ಮತಗಳ ಪೈಕಿ ಇದೇ ಹೆಚ್ಚು. ಈ ಅಂಕಿ – ಅಂಶವೇ ಹೇಳುತ್ತಿದೆ ಬಿಗ್ ಬಾಸ್ನ ಜನಪ್ರಿಯತೆಯನ್ನು. ವಿನ್ನರ್ 5 ಕೋಟಿಗೂ ಹೆಚ್ಚು ವೋಟ್ ಪಡೆದಿದ್ದಾರೆ ಅನ್ನೋದನ್ನು ಸ್ವತಃ ನಿರೂಪಕ ಸುದೀಪ್ ಅವರೇ ಬಹಿರಂಗಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ…republic day honors
Next Article Padma Awards 2025: ರಾಜ್ಯದ ವೆಂಕಪ್ಪ ಅಂಬಾಜಿ, ಭೀಮವ್ವ, ವಿಜಯಲಕ್ಷ್ಮಿ ದೇಶಮಾನೆಗೆ ಪದ್ಮಶ್ರೀ ಗೌರವ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?