Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Monkeys attack | ಮಂಗಗಳ ದಾಳಿಗೆ ಟೆರೇಸ್‌ನಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಲಿ
ದೇಶಪ್ರಮುಖವೈರಲ್

Monkeys attack | ಮಂಗಗಳ ದಾಳಿಗೆ ಟೆರೇಸ್‌ನಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಲಿ

Share
1 Min Read
SHARE

newsics.com
ಬಿಹಾರ: ಮಂಗಗಳ‌ ಗುಂಪೊಂದು ತಾರಸಿಯಲ್ಲಿ ಓದುತ್ತಾ ಕುಳಿತಿದ್ದ ವಿದ್ಯಾರ್ಥಿನಿಯನ್ನು ತಳ್ಳಿ ಬೀಳಿಸಿದ್ದರಿಂದ ಅಕೆ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಿಯಾ ಕುಮಾರ್ ಮೃತಪಟ್ಟಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಟೆರೇಸ್‌ನಲ್ಲಿ ಓದುತ್ತಾ ಕುಳಿತಿದ್ದಾಗ ಮಂಗಗಳ ಗುಂಪೊಂದು ಆಕೆಯನ್ನು ತಳ್ಳಿದಲ್ಲದೆ, ದಾಳಿ‌ ಮಾಡಿದೆ.

ಓದುತ್ತಿದ್ದ ವಿದ್ಯಾರ್ಥಿನಿಗೆ ಕೋತಿಗಳು ಕಾಟ ಕೊಡಲು ಶುರು ಮಾಡಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದರಿಂದ ಪ್ರಿಯಾ ತುಂಬಾ ಗಾಬರಿಯಾದಳು. ಅವಳು ಓಡಲು ಸಾಧ್ಯವಾಗಲಿಲ್ಲ. ಅಕ್ಕಪಕ್ಕದ ಮನೆಯವರು ಆಕೆಯನ್ನು ನೋಡಿದ ತಕ್ಷಣ ಕೂಗಲು ಶುರು ಮಾಡಿದರು. ಆಕೆ ಮೆಟ್ಟಿಲುಗಳ ಕಡೆಗೆ ಓಡಿದ್ದಳು. ಆದರೆ ಕೋತಿಗಳು ಆಕೆಯ ಮೇಲೆ ಆಕ್ರಮಣ ಮಾಡಿ ಆಕೆಯನ್ನು ಮೇಲಿಂದ ಕೆಳಗೆ ತಳ್ಳಿದ್ದವು.

ಇದರಿಂದ ಆಕೆಯ ತಲೆಯ ಹಿಂಭಾಗಕ್ಕೆ ತೀವ್ರ ಪೆಟ್ಟಾಗಿತ್ತು. ಜತೆಗೆ ದೇಹದ ಇತರೆ ಭಾಗಗಳಲ್ಲೂ ಗಂಭೀರ ಗಾಯಗಳಾಗಿದ್ದವು. ಪ್ರಜ್ಞೆ ತಪ್ಪಿದ್ದಳು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಬಾಲಕಿಯ ಕುಟುಂಬಸ್ಥರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದಾರೆ ಎಂದು ಭಗವಾನ್‌ಪುರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸುಜೀತ್ ಕುಮಾರ್ ಚೌಧರಿ ತಿಳಿಸಿದ್ದಾರೆ‌. ಯಾರ ವಿರುದ್ಧವೂ ಯಾವುದೇ ದೂರು ದಾಖಲಿಸಿಲ್ಲ ಎಂದು ಚೌಧರಿ ತಿಳಿಸಿದ್ದಾರೆ.

Actress Hamsa apologizes ಹನುಮಂತ ಬಿಗ್ ಬಾಸ್ ಫಿನಾಲೆಗೆ ಬರಲು ಮೀಸಲಾತಿ ಗಿಫ್ಟ್ ಕಾರಣ ಎಂದಿದ್ದ ನಟಿ ಹಂಸ ಕ್ಷಮೆಯಾಚನೆ

Unified Pension Scheme ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ ಜಾರಿ: ಕೇಂದ್ರ ಮಾಹಿತಿ

Tallest tower collapsed ವಿಜಯನಗರದಲ್ಲಿ ಕುಸಿದುಬಿದ್ದ ದೇಶದ ಅತಿ ಎತ್ತರದ ತಿರಂಗ ತನಿಖೆಗೆ ಸಚಿವ ಜಮೀರ್ ಆದೇಶ

TAGGED:Monkey attack: sslc student dies while studying on terrace
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 26-01-2025, ಭಾನುವಾರ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?
Next Article Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?