Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ
ಕರ್ನಾಟಕಪ್ರಮುಖಮನರಂಜನೆ

King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ

Share
1 Min Read
SHARE

newsics.com

ಬೆಂಗಳೂರು: ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಹಿರಿಯ ನಟ ಶಿವರಾಜ್ ಕುಮಾರ್ ಒಂದು ತಿಂಗಳ ಬಳಿಕ ಭಾನುವಾರ (ಜನವರಿ 26) ಬೆಂಗಳೂರಿಗೆ ಮರಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಶಿವರಾಜ್ ಕುಮಾರ್ ಅವರನ್ನು ಭಾರಿ ಅದ್ಧೂರಿಯಾಗಿ ಸ್ವಾಗತಿಸಲಾಯ್ತು. ಏರ್‌ಪೋರ್ಟ್ ಟೋಲ್ ಬಳಿ ಸೇಬಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಶಿವರಾಜ್ ಕುಮಾರ್ ನಿವಾಸದ ಬಳಿಯೂ ಶಿವಣ್ಣನ ಮನೆ ಮೇಲೆ ಹೂಮಳೆಯನ್ನೇ ಅಭಿಮಾನಿಗಳು ಸುರಿಸಿದ್ದಾರೆ.
ಮನೆಗೆ ಆಗಮಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಶಿವರಾಜ್ ಕುಮಾರ್, ‘ಅಮೆರಿಕಕ್ಕೆ ಹೋಗಬೇಕಾದರೆ ಎಮೋಷನಲ್ ಆಗಿದ್ದೆ, ಭಯವೂ ಇತ್ತು. ಏನೇ ಆದರೂ ಜೀವನದಲ್ಲಿ ಫೇಸ್ ಮಾಡಬೇಕು, ಮಾಡೋಣ ನೋಡೋಣ ಎಂದರೆ ಆಗಲ್ಲ. ಹೋಗುವಾಗ ಭಯವಿತ್ತು, ವಿಮಾನದಲ್ಲಿ ಟ್ರಾವೆಲ್ ಮಾಡುವಾಗಲೂ ಸಹ ನನಗೆ ತುಸು ಅಳುಕು ಇತ್ತು. ಅಲ್ಲಿಗೆ ಹೋದ ಮೇಲೆ ಕಾನ್ಫಿಡೆನ್ಸ್ ಬಂತು, ಶಸ್ತ್ರಚಿಕಿತ್ಸೆ ಆಗುವ ದಿನವೂ ಭಯ ಇತ್ತು. 6 ಗಂಟೆ ಮನೆಯವರಿಗೂ ಟೆನ್ಶನ್ ಇತ್ತು, ಆದರೆ ಎಲ್ಲವೂ ಯಶಸ್ವಿಯಾಗಿ ಆಯ್ತು’ ಎಂದಿದ್ದಾರೆ ಶಿವರಾಜ್ ಕುಮಾರ್.

ಆಪರೇಷನ್ ಬಳಿಕ ಟೈಮ್ ತೆಗೊಂಡು ವಾಕಿಂಗ್ ಶುರು ಮಾಡಿದೆ, ನಿಧಾನಕ್ಕೆ ಆರೋಗ್ಯ ಸರಿ ಹೋಯ್ತು. ಹೆಣ್ಣುಮಕ್ಕಳಿಗೆ ತುಂಬಾ ಕಷ್ಟ ಈ ಸಮಯದಲ್ಲಿ, ನನಗೆ ಎಲ್ಲರ ಸಪೋರ್ಟ್ ಸಿಕ್ಕಿತು. ಒಂದು ತಿಂಗಳು ಪ್ರತಿಯೊಬ್ಬರೂ ನನ್ ಜೊತೆ ಇದ್ದರು. ಎಲ್ಲರೂ ನನ್ನ ಜತೆಗಿದ್ದರು. ನಾನು ಅದೃಷ್ಟವಂತ ಅನಿಸುತ್ತಿದೆ. ಈಗ ತುಂಬಾ ಸ್ಟ್ರಾಂಗ್ ಆಗಿದೀನಿ. ಎಲ್ಲರ ಆಶೀರ್ವಾದ ನನಗೆ ಸಿಕ್ಕಿದೆ. 38 ವರ್ಷಗಳಿಂದಲೂ ನನ್ನನ್ನು ಬೆಳೆಸಿದ್ದಾರೆ. ‘ಕಿಂಗ್ ಈಸ್ ಬ್ಯಾಕ್’ ಎಂದಿದ್ದಾರೆ ಶಿವರಾಜ್ ಕುಮಾರ್.

ಜೀವನನೇ ಒಂದು ಪಾಠ, ಜೀವನದಲ್ಲಿ ಇದೆಲ್ಲ ತಾನಾಗಿ ಬರುತ್ತೆ, ನಾನು ಎಲ್ಲವನ್ನೂ ಧೈರ್ಯವಾಗಿ ಮಾಡಿದೆ, ಮುಂದಿನ ಪ್ರಾಜೆಕ್ಟ್ ಬಗ್ಗೆ , ಈಗ 131ನೇ ಸಿನಿಮಾ ಬಗ್ಗೆ ಯೋಜನೆ ನಡೀತಿದೆ. ರಾಮ್ ಚರಣ್ ಅವರ ಸಿನಿಮಾದಲ್ಲಿಯೂ ನಟಿಸುತ್ತೇನೆ ಎಂದಿದ್ದಾರೆ.

Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ

Actress Hamsa apologizes ಹನುಮಂತ ಬಿಗ್ ಬಾಸ್ ಫಿನಾಲೆಗೆ ಬರಲು ಮೀಸಲಾತಿ ಗಿಫ್ಟ್ ಕಾರಣ ಎಂದಿದ್ದ ನಟಿ ಹಂಸ ಕ್ಷಮೆಯಾಚನೆ

Shivarajkumar return ಅಮೆರಿಕದಿಂದ ತವರಿಗೆ ಮರಳಿದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅದ್ಧೂರಿ ಸ್ವಾಗತ

padma bhushan: ನಟ ಅನಂತ್ ನಾಗ್ಗೆ ಪದ್ಮಭೂಷಣ

TAGGED:'King is back' hat trick hero ShivannaI am super
Share This Article
Facebook Twitter Copy Link Print
Previous Article Chaitra, Gautham rejected prize | ಖೋ ಖೋ ವಿಶ್ವಕಪ್: ರಾಜ್ಯ ಸರ್ಕಾರದ ಬಹುಮಾನ ತಿರಸ್ಕರಿಸಿದ ಚೈತ್ರಾ, ಗೌತಮ್
Next Article ಮಕ್ಕಳನ್ನು ಕೂಡಿಹಾಕಿ ಚಿತ್ರಹಿಂಸೆ, ತಂದೆಯಿಂದಲೇ ವಾಟರ್ ಹೀಟರ್‌ನಿಂದ ಬರೆ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?