Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳನ್ನು ಕೂಡಿಹಾಕಿ ಚಿತ್ರಹಿಂಸೆ, ತಂದೆಯಿಂದಲೇ ವಾಟರ್ ಹೀಟರ್‌ನಿಂದ ಬರೆ!
ಕರ್ನಾಟಕಪ್ರಮುಖ

ಮಕ್ಕಳನ್ನು ಕೂಡಿಹಾಕಿ ಚಿತ್ರಹಿಂಸೆ, ತಂದೆಯಿಂದಲೇ ವಾಟರ್ ಹೀಟರ್‌ನಿಂದ ಬರೆ!

Share
1 Min Read
SHARE

newsics.com

ಬೆಂಗಳೂರು: ಮಲ ತಂದೆಯೊಬ್ಬ ತನ್ನ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ.

ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದಾರೆ. ರಾಕ್ಷಸ ಅಪ್ಪನ ಕ್ರೂರತನವನ್ನು ಎಳೆಎಳೆಯಾಗಿ ಮಕ್ಕಳು ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದ ನಿವಾಸಿಯಾಗಿರುವ ಸಂತೋಷ್‌ ಈ‌ ಕೃತ್ಯವೆಸಗಿದ್ದಾನೆ. ಮಕ್ಕಳು ಹೇಳಿದ ಮಾತು ಕೇಳಲ್ಲ ಎಂದು ತನ್ನ 9 ವರ್ಷದ ಹೆಣ್ಣು ಮಗು ಮತ್ತು 6 ವರ್ಷದ ಗಂಡು ಮಗುವಿಗೆ ನೀರು ಬಿಸಿ ಮಾಡುವ ಹೀಟರ್‌ನಿಂದ ಬರೆ ಎಳೆದಿದ್ದಾರೆ. ಹೀಟರ್‌ನಿಂದ ಬರೆ ಹಾಕಿದ್ದರಿಂದ ಪುಟ್ಟ ಮಕ್ಕಳು ಗಾಯಗೊಂಡಿದ್ದಾರೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಮಧುಗಿರಿ ಮೂಲದ ಸಂತೋಷ್ ಬಾಡಿಗೆ ಮನೆಯಲ್ಲಿ ವಾಸವಿದ್ದು, ಖಾಸಗಿ ಕಂಪನಿಯ ಮೊಬೈಲ್‌ ಟವರ್‌ ಮೆಕ್ಯಾನಿಕ್‌ ಆಗಿದ್ದಾರೆ. ಯಶವಂತಪುರದ ಮೊಬೈಲ್ ಶಾಪ್‌ನಲ್ಲಿ ಪತ್ನಿ ಅಂಜಲಿ ಕೂಡ ಕೆಲಸ ಮಾಡುತ್ತಾರೆ. ಮಕ್ಕಳನ್ನು ಶಾಲೆಗೆ ಕಳಿಸದೆ ನಿತ್ಯವೂ ಮನೆಯಲ್ಲಿ ತಂದೆ ಸಂತೋಷ್‌ ಕೂಡಿಹಾಕುತ್ತಿದ್ದರು. ಮಕ್ಕಳ ಕಿರುಚಾಟ ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳ ರಕ್ಷಣೆ ಮಾಡಿದ್ದರೆ. ಬಳಿಕ ತಾಯಿಗೆ ಕರೆ ಮಾಡಿ ತಿಳಿಸಿದ್ದಾರೆ.

ಅಂಜಲಿಗೆ 10 ವರ್ಷಗಳ ಹಿಂದೆ ಬಿಎಂಟಿಸಿ ಚಾಲಕ ಮುರಳಿ ಜತೆ ವಿವಾಹವಾಗಿತ್ತು. ಬಳಿಕ ಪತಿಯ ಅನೈತಿಕ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಡಿವೋರ್ಸ್ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಮೂರ್ನಾಲ್ಕು ತಿಂಗಳಿಂದ ಅಂಜಲಿ ಸಂತೋಷ್ ಜತೆ ಊರಿನಲ್ಲಿದ್ದರು. ಮಕ್ಕಳು ಹೇಳಿದ ಮಾತು ಕೇಳಲ್ಲ ಎಂದು ಸಂತೋಷ್ ಘೋರ ಶಿಕ್ಷೆ ನೀಡಿದ್ದಾರೆ.

King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ

Chaitra, Gautham rejected prize | ಖೋ ಖೋ ವಿಶ್ವಕಪ್: ರಾಜ್ಯ ಸರ್ಕಾರದ ಬಹುಮಾನ ತಿರಸ್ಕರಿಸಿದ ಚೈತ್ರಾ, ಗೌತಮ್

Actress Nikhita Nayyar is no more | ತೀರಾ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ನಟಿ‌ ನಿಖಿತಾ ನಯ್ಯಾರ್ ಇನ್ನಿಲ್ಲ

TAGGED:Children are tortured by their father
Share This Article
Facebook Twitter Copy Link Print
Previous Article King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ
Next Article BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ,‌ ಮುಂದಿನ ಸರದಿ ರಜತ್ ಕಿಶನ್?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?