Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ,‌ ಮುಂದಿನ ಸರದಿ ರಜತ್ ಕಿಶನ್?
ಕರ್ನಾಟಕಪ್ರಮುಖಮನರಂಜನೆ

BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ,‌ ಮುಂದಿನ ಸರದಿ ರಜತ್ ಕಿಶನ್?

Share
1 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 11 ರ ಫೈನಲ್‌ನ ಎರಡನೇ ದಿನದಲ್ಲಿ ಪ್ರಮುಖರೇ ಎಲಿಮಿನೇಟ್ ಆಗಿದ್ದಾರೆ. ಶನಿವಾರ ಭವ್ಯಾ ಗೌಡ ಮನೆಯಿಂದ ಹೊರಹೋಗಿದ್ದರು.

ಇದೀಗ ಬಿಗ್‌ಬಾಸ್‌ ಸೀಸನ್‌ 11ರ ಟಾಪ್‌ 5 ರ ಕಂಟೆಸ್ಟೆಂಟ್‌ ಆಗಿ ಉಗ್ರಂ ಮಂಜು ಹಾಗೂ ಮೋಕ್ಷಿತಾ ಪೈ ಹೊರಹೋಗಿದ್ದಾರೆ

ಉಗ್ರಂ ಮಂಜು ಮನೆಯಿಂದ ಹೊರಹೋದ ಬೆನ್ನಲ್ಲೇ ಲೇಡಿ ಕಂಟೆಸ್ಟೆಂಟ್‌ ಮೋಕ್ಷಿತಾ ಪೈ ಮನೆಯಿಂದ ಹೊರಹೋಗಿದ್ದಾರೆ

ಸೀರಿಯಲ್‌ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದರು. ಇದೀಗ ಬಿಗ್‌ಬಾಸ್‌ನಲ್ಲಿ ಮೋಕ್ಷಿತಾ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದರು. ವೋಟಿಂಗ್‌ ಮೂಲಕವೂ ಟ್ರೆಂಡಿಂಗ್‌ನಲ್ಲಿದ್ದ ಮೋಕ್ಷಿತಾ ಇದೀಗ ಮನೆಯ ಟಾಪ್‌ 4 ಕಂಟೆಸ್ಟೆಂಟ್‌ ಆಗಿ ಮನೆಯಿಂದ ಹೊರಹೋಗಿದ್ದಾರೆ.

ಬಿಗ್‌ಬಾಸ್‌ ಫಿನಾಲೆ ವೀಕ್‌ಗೆ ಮೊದಲು ಹಳ್ಳಿಹೈದ ಹನುಮಂತು ಎಂಟ್ರಿ ಕೊಟ್ಟಿದ್ದರು. ಆ ಬಳಿಕ ತ್ರಿವಿಕ್ರಮ್ ಎಂಟ್ರಿ ಕೊಟ್ಟಿದ್ದರು. ಇದಾದ ನಂತರ ಹನುಮಂತು ಅವರಿಗೆ ಬಿಗ್‌ಬಾಸ್ ವಿಶೇಷ ಅಧಿಕಾರ ನೀಡಿದ್ದರು. ಇದರಲ್ಲಿ ಹನುಮಂತು ಅವರಿಗೆ ಟಿಕೆಟ್‌ ಟು ಫಿನಾಲೆ ವೀಕ್‌ಗೆ ಒಬ್ಬರನ್ನು ಆಯ್ಕೆ ಮಾಡುವ ಅವಕಾಶವಿತ್ತು.

ಹನುಮಂತು ಅವರು ಮೋಕ್ಷಿತಾ ಅವರ ಹೆಸರು ಹೇಳಿದ್ದರು. ಇದರಿಂದ ಮೋಕ್ಷಿತಾ ಅವರು ಫಿನಾಲೆ ವೀಕ್‌ಗೆ ಕಾಲಿಟ್ಟ 3ನೇ ಸ್ಪರ್ಧಿಯಾಗಿ ಹೋಗಿದ್ದರು. ಆದರೆ ಇದೀಗ ಪಾರು ಸೀರಿಯಲ್ ನಟಿ ಮೋಕ್ಷಿತಾ ಪೈ ಟಾಪ್‌ 4 ಕಂಟೆಸ್ಟೆಂಟ್ ಆಗಿ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.

ಟಾಪ್-3ರಲ್ಲಿ ಮೂವರಿದ್ದಾರೆ. ರಜತ್‌, ತ್ರಿವಿಕ್ರಮ್, ಹನುಮಂತನ ಉಳಿದಿದ್ದಾರೆ. ರಜತ್ ಶೀಘ್ರದಲ್ಲೇ ಎಲಿಮಿನೇಟ್ ಆಗಿ ಹೊರಹೋಗಲಿದ್ದಾರೆ.

King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ

TAGGED:Bigg Boss Kannada 11 Ugram ManjuMokshita Pai left the houseRajat Kishan next turn?
Share This Article
Facebook Twitter Copy Link Print
Previous Article ಮಕ್ಕಳನ್ನು ಕೂಡಿಹಾಕಿ ಚಿತ್ರಹಿಂಸೆ, ತಂದೆಯಿಂದಲೇ ವಾಟರ್ ಹೀಟರ್‌ನಿಂದ ಬರೆ!
Next Article Bigg boss Kannada 11 ಈ ಬಾರಿಯೂ ಮಹಿಳಾ ಸ್ಪರ್ಧಿ ಬಿಗ್ ಬಾಸ್ ವಿನ್ನರ್ ಆಗಲೇ ಇಲ್ಲ!

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?