Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg boss Kannada 11 ಕಿಚ್ಚ ಸುದೀಪ್ ಜತೆ ಬಿಗ್ ಬಾಸ್ ಧ್ವನಿ ಬಡೆಕ್ಕಿಲ ಪ್ರದೀಪ್ ವಿದಾಯ
ಕರ್ನಾಟಕಪ್ರಮುಖಮನರಂಜನೆ

Bigg boss Kannada 11 ಕಿಚ್ಚ ಸುದೀಪ್ ಜತೆ ಬಿಗ್ ಬಾಸ್ ಧ್ವನಿ ಬಡೆಕ್ಕಿಲ ಪ್ರದೀಪ್ ವಿದಾಯ

Share
1 Min Read
SHARE

newsics.com

ಹಲವು ಬದಲಾವಣೆಗಳಿಗೆ ಬಿಗ್ ಬಾಸ್ ಕನ್ನಡ 11ರ ಈ ಸೀಸನ್‌ ಸಾಕ್ಷಿಯಾಗಿದೆ. ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ ಇದು ತಮ್ಮ ಕೊನೆಯ ಸೀಸನ್ ಎಂದು ಈಗಾಗಲೇ ಘೋಷಿಸಿದ್ದಾರೆ.

ಈ ಸೀಸನ್ ಶುರುವಾಗುವ ಮುನ್ನ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುತ್ತಾರೋ ಇಲ್ಲವೋ ಎನ್ನುವುದು ದೊಡ್ಡ ಪ್ರಶ್ನೆ ಆಗಿತ್ತು. ಆದರೆ ಈ ಸೀಸನ್ ನಲ್ಲಿ ಸುದೀಪ್ ನಿರೂಪಣೆ ಮಾಡುವುದಾಗಿ ಬಿಗ್ ಬಾಸ್ ಪ್ರೋಮೋದ ಮೂಲಕ ತಿಳಿದುಬಂದಿತ್ತು.

ಕಳೆದ ವಾರ ಕಿಚ್ಚನ ಪಂಚಾಯಿತಿ ಬಳಿಕ ತಮ್ಮ ಕೊನೆಯ ಪಂಚಾಯಿತಿ ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಜತೆಗೆ ಬಿಗ್ ಬಾಸ್ ಅಭಿಮಾನಿಗಳು ಇದಕ್ಕೆ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಆದರೆ ಇದೀಗ ಇನ್ನೊಂದು ಶಾಕ್ ಕೊಟ್ಟಿದ್ದು ಕಿಚ್ಚ ಸುದೀಪ್ ವಿದಾಯದೊಂದಿಗೆ ಬಿಗ್ ಬಾಸ್ ಧ್ವನಿಯೂ ವಿದಾಯ ಹೇಳಲಿದೆ. ಹೌದು, ಬಿಗ್ ಬಾಸ್ ಹಾಗೂ ಕಲರ್ಸ್ ಕನ್ನಡ ಹಾಗೂ ನಮ್ಮ ಮೆಟ್ರೋ ಧ್ವನಿಯಾಗಿಯೂ ಬಡೆಕ್ಕಿಲ ಪ್ರದೀಪ್ ಮನೆಮಾತಾಗಿದ್ದಾರೆ.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಧ್ವನಿಯಾಗಿಯೂ ಪ್ರದೀಪ್ ಅವರೇ ಇದ್ದಾರೆ ಎಂದು ಎಲ್ಲರೂ ಹೇಳುವುದು ಹೌದು. ಹೀಗಾಗಿ ಬಿಗ್ ಬಾಸ್ ಧ್ವನಿ ಎನ್ನಲಾಗುವ ಪ್ರದೀಪ್ ಅವರು ಕೂಡ ಬೆಂಗಳೂರನ್ನು ತೊರೆಯಲಿದ್ದು, ಕಿಚ್ಚ ಸುದೀಪ್ ವಿದಾಯದೊಂದಿಗೆ ಬಿಗ್ ಬಾಸ್ ಧ್ವನಿಯೂ ವಿದಾಯ ಹೇಳಲಿದೆ.

ಬಡೆಕ್ಕಿಲ ಪ್ರದೀಪ್ ಅವರು ಈಗಾಗಲೇ ಯೂ ಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ, ತಾವು ಅನಿವಾರ್ಯ ಕಾರಣಗಳಿಂದಾಗಿ ಹುಟ್ಟೂರು ಪುತ್ತೂರಿಗೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ.

Bigg boss Kannada 11 ಈ ಬಾರಿಯೂ ಮಹಿಳಾ ಸ್ಪರ್ಧಿ ಬಿಗ್ ಬಾಸ್ ವಿನ್ನರ್ ಆಗಲೇ ಇಲ್ಲ!

BBK 11 Finale ಬಿಗ್ ಬಾಸ್ ಕನ್ನಡ 11 ಮನೆಯಿಂದ ಹೊರಬಂದ ಉಗ್ರಂ ಮಂಜು, ಮೋಕ್ಷಿತಾ ಪೈ,‌ ಮುಂದಿನ ಸರದಿ ರಜತ್ ಕಿಶನ್?

King is back | ನಾನೀಗ ಸೂಪರ್, ‘ಕಿಂಗ್ ಈಸ್ ಬ್ಯಾಕ್’ ಎಂದ ಹ್ಯಾಟ್ರಿಕ್ ಹೀರೋ ಶಿವಣ್ಣ

TAGGED:Bigg Boss Kannada 11 Kichcha Sudeep with Bigg Boss Voice Badekkil Pradeep goodbye
Share This Article
Facebook Twitter Copy Link Print
Previous Article Bigg boss Kannada 11 ಈ ಬಾರಿಯೂ ಮಹಿಳಾ ಸ್ಪರ್ಧಿ ಬಿಗ್ ಬಾಸ್ ವಿನ್ನರ್ ಆಗಲೇ ಇಲ್ಲ!
Next Article Bigg boss Winner ನಿರೀಕ್ಷೆಯಂತೆ ಹನುಮಂತ ಬಿಗ್ ಬಾಸ್ ಕನ್ನಡ 11ರ‌ ವಿನ್ನರ್, ತ್ರಿವಿಕ್ರಮ್ ರನ್ನರ್‌ ಅಪ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?