Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಇಂದು ದೀಪಾಲಂಕಾರ ಮಾಡುವಂತೆ ಸರ್ಕಾರ ಆದೇಶ
ಕರ್ನಾಟಕಪ್ರಮುಖ

ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಇಂದು ದೀಪಾಲಂಕಾರ ಮಾಡುವಂತೆ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡುವುದರಿಂದ ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಇಂದು ದೀಪಾಲಂಕಾರ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ..?

ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ:27.01.2025 ರಂದು ಸಂಜೆ:4.30 ಗಂಟೆಗೆ ಅನಾವರಣ ಮಾಡುವುದರಿಂದ, ದಿನಾಂಕ:27.01.2025ರ ಸಂಜೆಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಟ್ಟಡಗಳ ಮೇಲೆ ದೀಪಾಲಂಕಾರದ ವ್ಯವಸ್ಥೆ ಮಾಡುವಂತೆ ತಿಳಿಸಿರುತ್ತಾರೆ. ಕಾರ್ಯಕ್ರಮವು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ, ದಿನಾಂಕ:27.01.2025ರ ಸಂಜೆ 4.30 ಗಂಟೆಗೆ ಜರಗುವ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮದ ಅಂಗವಾಗಿ ದಿನಾಂಕ:27.01.2025ರ ಸಂಜೆಯಿಂದ ಬೆಂಗಳೂರಿನಲ್ಲಿರುವ ಎಲ್ಲಾ ಸರ್ಕಾರಿ, ಅರ ಸರ್ಕಾರಿ ಕಚೇರಿ / ಕಟ್ಟಡಗಳ ಮೇಲೆ ದೀಪಾಲಂಕಾರದ ವ್ಯವಸ್ಥೆ ಮಾಡಲು ಅಧೀನ ಕಛೇರಿಗಳಿಗೆ ಅಗತ್ಯ ಸೂಚನೆ ನೀಡಲು ಕೋರಿದೆ.

TAGGED:The government has ordered that all government buildings in the state should be illuminated today
Share This Article
Facebook Twitter Copy Link Print
Previous Article ಗಂಡು ಮಗುವಿಗೆ ಜನ್ಮ ನೀಡಿದ ಹರಿಪ್ರಿಯಾ
Next Article finance harassment ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷದ ಮಾತ್ರೆ ನುಂಗಿ ಮಹಿಳೆ ಸಾವು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?