Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Lifestyle ಅಡುಗೆ ಮನೆ ಕಪಾಟು ವಾಸನೆ ಬರುತ್ತಿದೆಯಾ..? ಈ ಟಿಪ್ಸ್ ಫಾಲೋ ಮಾಡಿ
ಪ್ರಮುಖಲೈಫ್‌ಸ್ಟೈಲ್

Lifestyle ಅಡುಗೆ ಮನೆ ಕಪಾಟು ವಾಸನೆ ಬರುತ್ತಿದೆಯಾ..? ಈ ಟಿಪ್ಸ್ ಫಾಲೋ ಮಾಡಿ

Share
1 Min Read
SHARE

newsics.com

ಅಡುಗೆ ಮನೆಯ ಕಪಾಟಿನಲ್ಲಿ ಆಹಾರ ಪದಾರ್ಥಗಳನ್ನು ಇಡುತ್ತೇವೆ. ಆ ವೇಳೆ ಅಲ್ಲಿ ಆಹಾರ ಚೆಲ್ಲಿ ಕೆಲವೊಮ್ಮೆ ವಾಸನೆ ಬರುತ್ತದೆ. ಆಗ ಆ ವಾಸನೆಯನ್ನು ನಿವಾರಿಸುವುದು ತುಂಬಾ ಕಷ್ಟವಾಗುತ್ತದೆ. ಹಾಗಾಗಿ ಕಪಾಟನ್ನು ಸ್ವಚ್ಛಗೊಳಿಸಿ ಅಲ್ಲಿ ಬರುವ ವಾಸನೆಯನ್ನು ಹೋಗಲಾಡಿಲಸಲು ಈ ಸಲಹೆ ಪಾಲಿಸಿ.‌

ಅಡುಗೆ ಮನೆಯ ಕಪಾಟನ್ನು ಸ್ವಚ್ಛಗೊಳಿಸುವಾಗ ಅಡುಗೆ ಸೋಡಾ ಮಿಶ್ರಣ ಮಾಡಿದ ನೀರಿನಿಂದ ತೊಳೆಯಿರಿ. ಇಲ್ಲವಾದರೆ ಅಡುಗೆ ಸೋಡಾವನ್ನು ಕಪಾಟಿನಲ್ಲಿಡಿ. ಇದು ವಾಸನೆಯನ್ನು ಹೀರಿಕೊಳ್ಳುತ್ತದೆ.

ಕೆಲವೊಮ್ಮೆ ಒದ್ದೆ ಪಾತ್ರೆಗಳನ್ನು ಕಪಾಟಿನಲ್ಲಿ ಇಡುವುದರಿಂದ ಅಲ್ಲಿ ವಾಸನೆ ಬರುತ್ತದೆ. ಮತ್ತು ಜಿರಳೆಗಳು ಹೆಚ್ಚಾಗಿ ಬರುತ್ತವೆ. ಹಾಗಾಗಿ ಪಾತ್ರೆಗಳನ್ನು ಚೆನ್ನಾಗಿ ಒರೆಸಿ ಇಡಿ. ಹಾಗೇ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಕಪಾಟನ್ನ ವಿನೆಗರ್ ಬಳಸಿ ಕೂಡ ಸ್ವಚ್ಛಗೊಳಿಸಬಹುದು.

ಹಾಗೇ ಕೋಣೆಯ ವಾಸನೆ ಹೋಗಲಾಡಿಸಲು ಫ್ರೆಶನರ್ ಬಳಸುವಂತೆ ಅಡುಗೆ ಮನೆಯ ಕಪಾಟಿನ ವಾಸನೆಯನ್ನು ಹೋಗಲಾಡಿಸಲು ಯಾವುದಾದರೂ ಪರಿಮಳಯುಕ್ತವಾದ ಎಸೆನ್ಷಿಯಲ್ ಆಯಿಲ್ ಬಳಸಿ ಕಪಾಟನ್ನು ಸ್ವಚ್ಛಗೊಳಿಸಬಹುದು. ಮತ್ತು ಹತ್ತಿಯಲ್ಲಿ ಈ ಆಯಿಲ್ ಅನ್ನು ತೆಗೆದುಕೊಂಡು ಕಪಾಟಿನ ಮೂಲೆಯಲ್ಲಿಡಬಹುದು.

TAGGED:Is the kitchen cupboard smelling? Here are tips to overcome it
Share This Article
Facebook Twitter Copy Link Print
Previous Article Oil tanker ನೈಜೀರಿಯಾದಲ್ಲಿ ‘ತೈಲ ಟ್ಯಾಂಕರ್’ ಸ್ಪೋಟ : 18 ಮಂದಿ ಸಜೀವ ದಹನ
Next Article ಬಿಳಿ ಕೂದಲಿನ ಸಮಸ್ಯೆ ನಿವಾರಿಸಲು ಈ ರೀತಿ ಮಾಡಿ ಸಾಕು

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?