Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg boss kannada ಬಿಗ್ ಬಾಸ್ 11 ವಿನ್ನರ್ ಮನೆಯಲ್ಲಿ ಸೂತಕ; ಕುಟುಂಬದ ಆಪ್ತನನ್ನೇ ಕಳೆದುಕೊಂಡ ಹನುಮಂತ
ಕರ್ನಾಟಕಪ್ರಮುಖಮನರಂಜನೆ

Bigg boss kannada ಬಿಗ್ ಬಾಸ್ 11 ವಿನ್ನರ್ ಮನೆಯಲ್ಲಿ ಸೂತಕ; ಕುಟುಂಬದ ಆಪ್ತನನ್ನೇ ಕಳೆದುಕೊಂಡ ಹನುಮಂತ

Share
1 Min Read
SHARE

newsics.com

ಬಿಗ್‌ ಬಾಸ್‌ ವಿಜೇತನಾಗಿ ಹೊರಹೊಮ್ಮಿದ ಹನುಮಂತ ಲಮಾಣಿ, ಐದು ಕೋಟಿಗೂ ಅಧಿಕ ವೋಟ್‌ ಪಡೆದು ಅಮೋಘ ಗೆಲುವು ದಾಖಲಿಸಿಕೊಂಡಿದ್ದಾರೆ. ಆದರೆ, ಈ ಸಂಭ್ರಮದ ನಡುವೆಯೇ ಕುಟುಂಬದ ಆಪ್ತರೊಬ್ಬರನ್ನು ಹನುಮಂತ ಕಳೆದುಕೊಂಡಿದ್ದಾರೆ .

ಭಾನುವಾರ (ಜ. 26) ಬಿಗ್‌ ಬಾಸ್‌ ಫಿನಾಲೆಯಲ್ಲಿ ಕಿಚ್ಚ ಸುದೀಪ್‌, ಹನುಮಂತು ಅವರ ಕೈ ಎತ್ತುವ ಮೂಲಕ ವಿನ್ನರ್‌ ಘೋಷಣೆ ಮಾಡಿದ್ದರು. ಸೋಷಿಯಲ್‌ ಮೀಡಿಯಾದಲ್ಲಿಯೂ ಅಪಾರ ಖ್ಯಾತಿ ಪಡೆದ ಹನುಮಂತಗೆ ಎಲ್ಲರೂ ಶುಭಾಶಯ ರವಾನಿಸಿದ್ದರು. ಇತ್ತ ಕಪ್‌ ಜತೆಗೆ ಊರು ತಲುಪಿದ್ದ ಹನುಮಂತು, ಎಲ್ಲರ ಜತೆಗೆ ಸಂಭ್ರಮಿಸಬೇಕು ಎಂದುಕೊಂಡಿದ್ದರು. ಆದರೆ, ಹಠಾತ್‌ ಬೆಳವಣಿಗೆಯಲ್ಲಿ ಅವರ ಚಿಕ್ಕಪ್ಪ ನಿಧನರಾಗಿದ್ದಾರೆ.

ಬಿಗ್‌ ಬಾಸ್‌ನಲ್ಲಿ ಹನುಮಂತ ಗೆದ್ದ ಬೆನ್ನಲ್ಲೇ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ತಾಂಡಾದಲ್ಲಿ ಅವರ ಆಪ್ತರು, ಸ್ನೇಹಿತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಆದರೆ, ಇದೀಗ ಹನುಮಂತು ಅವರ ಚಿಕ್ಕಪ್ಪ, ದೇವಪ್ಪ ಇಂದು (ಜ. 27) ನಿಧನರಾದ ಬೆನ್ನಲ್ಲೇ, ಸಂಭ್ರಮಾಚರಣೆ ಸ್ಥಗಿತಗೊಂಡಿದೆ.

TAGGED:Sutak in Bigg Boss 11 winner's house; Hanuman lost his close family
Share This Article
Facebook Twitter Copy Link Print
Previous Article ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
Next Article ಮಹಾಕುಂಭಮೇಳದಲ್ಲಿ ಅಮಿತ್ ಶಾ ಪುಣ್ಯ ಸ್ನಾನ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?