Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > police commissioner collapsed on stage | ವೇದಿಕೆಯಲ್ಲೇ ಕುಸಿದುಬಿದ್ದ ಪೊಲೀಸ್ ಕಮಿಷನರ್, ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

police commissioner collapsed on stage | ವೇದಿಕೆಯಲ್ಲೇ ಕುಸಿದುಬಿದ್ದ ಪೊಲೀಸ್ ಕಮಿಷನರ್, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಚೆನ್ನೈ: ತಮಿಳುನಾಡು ಸರ್ಕಾರದ ಅಧಿಕೃತ ಸಮಾರಂಭದಲ್ಲಿ ಪೊಲೀಸ್ ಆಯುಕ್ತರು ಹೃದಯಾಘಾತದಿಂದ ಕುಸಿದು ಬಿದ್ದ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಕಮಿಷನರ್ ಥಾಮ್ಸನ್ ಜೋಸ್ ಕುಸಿದು ಬೀಳುವುದನ್ನು ಕಾಣಬಹುದು.

ಗಣರಾಜ್ಯೋತ್ಸವ ಆಚರಣೆ ವೇಳೆ ತಮಿಳುನಾಡು-ತಿರುವನಂತಪುರಂ ಸೆಂಟ್ರಲ್ ಕ್ರೀಡಾಂಗಣದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ನಂತರ ರಾಜ್ಯಪಾಲರು ಮಾತನಾಡುತ್ತಿದ್ದರು. ಅಲ್ಲಿದ್ದ ಸಿಪಿ ಥಾಮ್ಸನ್ ಜೋಸ್ ಹೃದಯಾಘಾತದಿಂದಾಗಿ ಇದ್ದಕ್ಕಿದ್ದಂತೆ ವೇದಿಕೆ ಮೇಲೆಯೇ ಕುಸಿದು ಬಿದ್ದರು. ಇದನ್ನು ನೋಡಿದ ಇತರ ಅಧಿಕಾರಿಗಳು ಅವರನ್ನು ಕರೆದೊಯ್ದು ಸಿಪಿಆರ್ ಮಾಡಿದರು. ನಂತರ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಚಿಕಿತ್ಸೆಯ ನಂತರ ಅವರು ಚೇತರಿಸಿಕೊಂಡಿದ್ದಾರೆ.

ಕಮಿಷನರ್ ಕುಸಿದುಬಿದ್ದರೂ ರಾಜ್ಯಪಾಲರು ಮಾತ್ರ ನಿಂತ ಸ್ಥಳದಿಂದ ಅಲ್ಲಾಡದೇ ಇರುವುದು ಸೋಷಿಯಲ್ ಮೀಡಿಯಾದಲ್ಲಿ ಟೀಕೆಗೆ ಗ್ರಾಸವಾಗಿದೆ. ಪೊಲೀಸರ ಹಣೆಬರಹ ಇಷ್ಟೇ. ಈ ವಿಐಪಿಗಳಿಗೆ ಕಾವಲು ಕಾಯಲು ಬೇಕು ಅಷ್ಟೇ. ಆದರೆ ಇಂಥ ಉನ್ನತ ಮಟ್ಟದ ಅಧಿಕಾರಿಗಳಿಗೆ ಹೀಗೆ ಆದರೂ ಅವರಿಗೆ ಸಹಾಯ ಮಾಡಲು ಅವರ ಸ್ಟೇಟಸ್ ಅಡ್ಡ ಬರುತ್ತದೆ ಎಂದೆಲ್ಲಾ ಟ್ರೋಲ್ ಮಾಡಲಾಗುತ್ತಿದೆ.

https://www.instagram.com/reel/DFSI16moNsl/?igsh=MTg5cnl1anBtdXd5aw==

TAGGED:Watch the viral video of the police commissioner collapsing on stage
Share This Article
Facebook Twitter Copy Link Print
Previous Article Bigg Boss kannada 11 ಬಿಗ್ ಬಾಸ್ ಹನುಮಂತು ಗೆಲುವಿಗೆ Zee ಕನ್ನಡದಿಂದ ಬಂತು ಅಭಿನಂದನೆ!
Next Article ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ‌ ಪ್ರತಿಮೆ ಅನಾವರಣ…vidhana soudha

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?