Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಸಿಎಂ ಪತ್ನಿಗೆ ಬಿಗ್ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ
ಕರ್ನಾಟಕಪ್ರಮುಖ

Muda case ಸಿಎಂ ಪತ್ನಿಗೆ ಬಿಗ್ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

Share
1 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಪಾರ್ವತಿಯವರಿಗೆ ಇಡಿ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ವಾದ, ಪ್ರತಿವಾದ ಆಲಿಸಿದೆ. ಮುಂದಿನ ವಿಚಾರಣೆಯವರೆಗೆ ಇಡಿ ಸಮನ್ಸ್ ಗೆ ತಡೆ ನೀಡಲಾಗಿದ್ದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ. ಫೆಬ್ರವರಿ 10ರವರೆಗೆ ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಹೈಕೋರ್ಟ್ ಮುಂದೂಡಿದೆ.

TAGGED:Muda case Big relief for CM's wife: ED summons HC stay
Share This Article
Facebook Twitter Copy Link Print
Previous Article ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ: ನೀರುಪಾಲಾದ ಮಕ್ಕಳು
Next Article nabha natesh…ಕ್ಯಾಮೆರಾ ಮುಂದೆ ನಿಂತು ಹಾಟ್ ಪೋಸ್ ಕೊಟ್ಟ ನಟಿ ನಭಾ ನಟೇಶ್

Popular Posts

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

You Might Also Like

ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?