Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮೂರ್ಛೆ ತಪ್ಪಿದ ಪೈಲೆಟ್:ಕಕ್ಕಾಬಿಕ್ಕಿಯಾದ ಪ್ರಯಾಣಿಕರು..!
ವೈರಲ್

ಮೂರ್ಛೆ ತಪ್ಪಿದ ಪೈಲೆಟ್:ಕಕ್ಕಾಬಿಕ್ಕಿಯಾದ ಪ್ರಯಾಣಿಕರು..!

Share
1 Min Read
Pilot Fakes Fainting to Prank Passenger Video Viral
SHARE

Newsics.com
ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸುವುದೇ ಒಂಥರಾ ಭಯಾನಕ ಸಂಗತಿ. ಅಂತದ್ರಲ್ಲಿ ಚಲಿಸುತ್ತಿರುವ ಪೈಲೆಟ್ ಗೆ ಏನಾದ್ರೂ ಆದ್ರೆ ಪ್ರಯಾಣಿಕರು ಏನ್ ಮಾಡಬಹುದು. ಮೂರ್ಛೆ ಹೋದಂತೆ ನಟಿಸಿದ ಪೈಲಟ್ ಒಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಪೈಲಟ್​​ ಜೊತೆಗೆ ದಂಪತಿಯೊಂದು ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದ್ದಂತೆ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದನ್ನು ಕಂಡು ಹಿಂದೆ ಕುಳಿತಿದ್ದ ಜೋಡಿ ಹೆದರಿ ಹೋಗಿದ್ದಾರೆ. ಅವರು ಪೈಲಟ್​​ನ್ನು ಎಚ್ಚರಿಸಲು ಸಾಹಸ ಪಡುತ್ತಿರುವುದನ್ನು ಕಾಣಬಹುದು. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

pic.twitter.com/UzP6BOItNQ

— Restricted Vids (@RestrictedVids) June 15, 2024

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ವೀಡಿಯೋಗೆ ಮಿಶ್ರ ಪ್ರತಿಕ್ರಿಯೆ ಬಂದಿರುವುದನ್ನು ಕಾಣಬಹುದು. “ಇದು ತಮಾಷೆಯಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಅಪ್ಪನ ಹಾದಿಯನ್ನೇ ಹಿಡಿದ ನಟ ಸುದೀಪ್​ ಮಗಳು; ಸಾನ್ವಿ ಲುಕ್​​ಗೆ ಫ್ಯಾನ್ಸ್​ ಬಹುಪರಾಕ್
TAGGED:Pilot Fakes Fainting to Prank Passenger Video Viral
Share This Article
Facebook Twitter Copy Link Print
Previous Article ಬಾಲಿವುಡ್‌ ಗಾಯಕಿ ಅಲ್ಕಾ ಯಾಗ್ನಿಕ್‌ಗೆ ಹಠಾತ್‌ ಶ್ರವಣ ದೋಷ
Next Article Pratham Gave Complaint Against Darshan Fans ದರ್ಶನ್ ಬಗ್ಗೆ ಮಾತನಾಡಿದ ಬಿಗ್​ ಬಾಸ್ ಪ್ರಥಮ್​ಗೆ ಜೀವ ಬೆದರಿಕೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?