Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > micro finance harassment ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ: ಕಮಿಷನರ್ ದಯಾನಂದ್
ಕರ್ನಾಟಕಪ್ರಮುಖ

micro finance harassment ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ: ಕಮಿಷನರ್ ದಯಾನಂದ್

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿಗೆ ತರಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಮಿಷನರ್ ದಯಾನಂದ್, ಈಗಾಗಲೇ ಸರ್ಕಾರದ ಮಟ್ಟದಲ್ಲಿ ಎರಡು ಸಭೆಗಳನ್ನು ನಡೆಸಲಾಗಿದೆ. ಸಭೆಯಲ್ಲಿ ಕೆಲವೊಂದು ಗೈಡ್ ಲೈನ್ಸ್ ಜಾರಿಗೆ ತರುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಸೂಚನೆಯಂತೆ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುವುದು ಎಂದರು.

ಮೀಟರ್ ಬಡ್ಡಿ ದಂಧೆಕೋರರ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಲಾಗಿದೆ. ಫೈನಾನ್ಸ್ ನವರಿಂದ ಯಾವುದೇ ತೊಂದರೆಯಾದಲ್ಲಿ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

TAGGED:Implementation of guide lines to prevent micro finance harassment: Commissioner Dayanand
Share This Article
Facebook Twitter Copy Link Print
Previous Article Gold Price ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ
Next Article Nakul Jain resign Paytm ಪೇಮೆಂಟ್ಸ್ ಸರ್ವೀಸಸ್ ಸಿಇಒ ನಕುಲ್ ಜೈನ್ ರಾಜೀನಾಮೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?