Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಬಗ್ಗೆ ಮಾತನಾಡಿದ ಬಿಗ್​ ಬಾಸ್ ಪ್ರಥಮ್​ಗೆ ಜೀವ ಬೆದರಿಕೆ
ಪ್ರಮುಖಮನರಂಜನೆ

ದರ್ಶನ್ ಬಗ್ಗೆ ಮಾತನಾಡಿದ ಬಿಗ್​ ಬಾಸ್ ಪ್ರಥಮ್​ಗೆ ಜೀವ ಬೆದರಿಕೆ

Share
1 Min Read
Pratham Gave Complaint Against Darshan Fans
SHARE

Newsiccs.com
ಬೆಂಗಳೂರು:
ಬಿಗ್‌ ಬಾಸ್‌ ಖ್ಯಾತಿಯ, ನಟ ಪ್ರಥಮ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿರುವ ಅವರು, ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

https://www.facebook.com/plugins/post.php?href=https%3A%2F%2Fwww.facebook.com%2FiamOlleHudgaPratham%2Fposts%2Fpfbid02GYU7wLZ1pP1bMoGTPzrfVfPgayyyzXkAnxDsUyXmBYdgLh65uBVEBjnLjJ32qmrPl&show_text=true&width=500

ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನು ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ. ನೀವು ಅತಿಯಾಗಿ ನಮ್ಮ ʼಕರ್ನಾಟಕದ ಆಳಿಯʼ ತಂಡದ ಆಫೀಸ್‌ ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ. ಇನ್ಮೇಲೆ ನನಗೆ ಬರುವ ಕಾಲ್ ಮೆಸೇಜ್‌ ಅಥವಾ ಸೋಶಿಯಲ್‌ ಮೀಡಿಯಾ ವಾರ್ನಿಂಗ್ ಎಲ್ಲವೂ ಪೋಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು. ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ ಕನ್ನಡಕ್ಕಾಗಿ, ಕಾವೇರಿಗಾಗಿ,ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ ಯಾರಿಗೋಸ್ಕರವೋ ಲೈಫ್ ಹಾಳುಮಾಡಿಕೊಳ್ಳಬೇಡಿ ಎಂದು ಬರೆದುಕೊಂಡಿದ್ದಾರೆ.

ಪ್ರಥಮ್‌ ಇತ್ತೀಚೆಗೆ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಮಾತನಾಡಿದ್ದರು. ಇದು ದರ್ಶನ್‌ ಅವರ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಥಮ್‌ ಅವರಿಗೆ ದರ್ಶನ್‌ ಅಭಿಮಾನಿಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದೆ ಎನ್ನಲಾಗಿದೆ.

ಮೂರ್ಛೆ ತಪ್ಪಿದ ಪೈಲೆಟ್:ಕಕ್ಕಾಬಿಕ್ಕಿಯಾದ ಪ್ರಯಾಣಿಕರು..!
TAGGED:Pratham Gave Complaint Against Darshan Fans
Share This Article
Facebook Twitter Copy Link Print
Previous Article Pilot Fakes Fainting to Prank Passenger Video Viral ಮೂರ್ಛೆ ತಪ್ಪಿದ ಪೈಲೆಟ್:ಕಕ್ಕಾಬಿಕ್ಕಿಯಾದ ಪ್ರಯಾಣಿಕರು..!
Next Article ಹಿಂದುಗಳ ಮೇಲೆ ಉಗ್ರರ ದಾಳಿ; ಶಂಕಿತ ಉಗ್ರ ಹಕೀಮ್‌ ಬಂಧನ

Popular Posts

ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆ

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?