Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Beer out of stock ರಾಜ್ಯದಲ್ಲಿ ಸಿಕ್ತಿಲ್ಲ ಬಿಯರ್, ಯಾಕೆ ಹೀಗೆ?
ಕರ್ನಾಟಕಪ್ರಮುಖ

Beer out of stock ರಾಜ್ಯದಲ್ಲಿ ಸಿಕ್ತಿಲ್ಲ ಬಿಯರ್, ಯಾಕೆ ಹೀಗೆ?

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ಮೇಲೆ‌ ಶಾಕ್ ನೀಡ್ತಿದೆ. ಜನವರಿ 20ರಿಂದ ಬಿಯರ್ ದರವನ್ನು ಶೇಕಡ 20ರಷ್ಟು ಏರಿಕೆ ಮಾಡಿದೆ. ಈ ಮಧ್ಯೆ ಬಾರ್, ವೈನ್ ಶಾಪ್, ಎಂಆರ್‌ಪಿ ಔಟ್ ಲೆಟ್ ಗಳಲ್ಲಿ ಬಿಯರ್ ಔಟ್ ಆಫ್ ಸ್ಟಾಕ್ ಆಗಿದೆ.

ಹೌದು, ಕಳೆದ ಶನಿವಾರದ ಬಳಿಕ‌ ಬಿಯರ್ ಸರಬರಾಜು ಆಗಿಲ್ಲ. ಹೊಸ ದರದ ಲೇಬಲ್ ಜೊತೆಗೆ ಬಿಯರ್ ಬಾಟಲ್‌ ಮೇಲೆ ಅದರಲ್ಲಿರೋ ಶುಗರ್ ಕಂಟೆಂಟ್ ಎಷ್ಟು ಅನ್ನೋದನ್ನ ಪ್ರಿಂಟ್‌ ಮಾಡಬೇಕಾಗಿದ್ದು, ಇನ್ನೂ ಕೆಲವು ದಿನ ಬಿಯರ್ ಸಪ್ಲೈ ಡೌಟ್ ಎನ್ನಲಾಗ್ತಿದೆ.

ಬಿಯರ್‌ ಸಪ್ಲೈ ಇಲ್ಲದ್ದಕ್ಕೆ ಬಾರ್ ಮಾಲೀಕರಿಗೂ ನಷ್ಟ ಆಗ್ತಿದ್ದು, ವ್ಯಾಪಾರದ ಮೇಲೆ ಪರಿಣಾಮ ನೀರಿದೆ. ಹೊಸ ದರದ ಲೇಬಲ್ ಮುಂದಿನ ಸೋಮವಾರ ಅಥವಾ ಮಂಗಳವಾರ ಬರಲಿದ್ದು, ಅಲ್ಲಿವರೆಗೆ ಬಿಯರ್ ಸರಬರಾಜು ಮಾಡದಂತೆ ಅಬಕಾರಿ ಇಲಾಖೆ ಸೂಚಿಸಿದ್ದು, ಮುಂದಿನ ಮೂರ್ನಾಲ್ಕು ದಿನ ಬಿಯರ್ ಸಿಗೋದು ಬಹುತೇಕ‌ ಡೌಟ್ ಆಗಿದೆ.

ಈ ಕುರಿತು ಮಾತನಾಡಿರುವ ಬೆಂಗಳೂರು ಬಾರ್ ಮಾಲೀಕರ ಸಂಘದ ಅಧ್ಯಕ್ಷ ಲೋಕೇಶ್, ಕರ್ನಾಟಕದಲ್ಲಿ ಅಬಕಾರಿ ಇಲಾಖೆ ಬಿಯರ್ ದರವನ್ನು ಪರಿಷ್ಕರಣೆ ಮಾಡಿದೆ, 2025ರ ಜನವರಿ 20ರಿಂದ ದರ ಹೆಚ್ಚಳಕ್ಕೆ ನೋಟಿಫಿಕೇಶನ್ ಜಾರಿ ಮಾಡಿದೆ. ತಾಪಮಾನ ಹೆಚ್ಚಳ ಆಗುತ್ತಿರುವುದರಿಂದ ಗ್ರಾಹಕರಿಂದ ಬಿಯರ್ ಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಆದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

AI Deepseek ಅಮೆರಿಕವನ್ನೇ ಬೆಚ್ಚಿಬೀಳಿಸಿದ ಚೀನಾದ ಎಐ ಡೀಪ್‌ಸೀಕ್, ಏನಿದರ ವಿಶೇಷ? ಯಾಕಿಷ್ಟು ಆತಂಕ?

TAGGED:Beer out of stock across the state
Share This Article
Facebook Twitter Copy Link Print
Previous Article AI Deepseek ಅಮೆರಿಕವನ್ನೇ ಬೆಚ್ಚಿಬೀಳಿಸಿದ ಚೀನಾದ ಎಐ ಡೀಪ್‌ಸೀಕ್, ಏನಿದರ ವಿಶೇಷ? ಯಾಕಿಷ್ಟು ಆತಂಕ?
Next Article ಪಾಕಿಸ್ತಾನಿ ಯುವಕನ ಕೈ ಹಿಡಿಲಿದ್ದಾಳೆ ನಟಿ ರಾಖಿ ಸಾವಂತ್..rakhi sawant

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?