Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಂದುಗಳ ಮೇಲೆ ಉಗ್ರರ ದಾಳಿ; ಶಂಕಿತ ಉಗ್ರ ಹಕೀಮ್‌ ಬಂಧನ
ದೇಶ

ಹಿಂದುಗಳ ಮೇಲೆ ಉಗ್ರರ ದಾಳಿ; ಶಂಕಿತ ಉಗ್ರ ಹಕೀಮ್‌ ಬಂಧನ

Share
1 Min Read
SHARE

newsics.com

ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸರು ಮೊದಲ ಆರೋಪಿಯನ್ನು ಬಂಧಿಸಿದ್ದಾರೆ.

ರಿಯಾಸಿಯಲ್ಲಿ ಜೂನ್‌ 9ರಂದು ಉಗ್ರರು ಯಾತ್ರಿಕರ ಮೇಲೆ ದಾಳಿ ನಡೆಸಲು ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸಿದ ಹಕೀಮ್‌ ದಿನ್‌ ಎಂಬ ಶಂಕಿತ ಉಗ್ರನನ್ನು ಪೊಲೀಸರು ರಾಜೌರಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಬಂಧಿತನ ವಿಚಾರಣೆ ನಡೆಯುತ್ತಿದ್ದು, ಸ್ಫೋಟಕ ಮಾಹಿತಿ ಲಭಿಸುವ ಸಾಧ್ಯತೆ ಇದೆ.

ರಾಜೌರಿ ಜಿಲ್ಲೆಯಲ್ಲಿ ಹಕೀಮ್‌ ದಿನ್‌ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈತನೇ ದಾಳಿಯ ರೂವಾರಿ ಆಗದಿದ್ದರೂ, ಉಗ್ರರ ದಾಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾನೆ. ಇದರಿಂದ ಉಗ್ರರು ಸುಲಭವಾಗಿ ದಾಳಿ ಮಾಡಲು ಸಾಧ್ಯವಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಆಂಟಿಯರಿಗಿಲ್ಲ ಪ್ರವೇಶ: ಜಿಮ್ ನೋಟಿಸ್ ಸೃಷ್ಟಿಸಿದ ವಿವಾದ

ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

ಮೂರ್ಛೆ ತಪ್ಪಿದ ಪೈಲೆಟ್:ಕಕ್ಕಾಬಿಕ್ಕಿಯಾದ ಪ್ರಯಾಣಿಕರು..!

TAGGED:#Terrorist #attacks #Hindus #Suspected #militant #Hakeem arrested
Share This Article
Facebook Twitter Copy Link Print
Previous Article Pratham Gave Complaint Against Darshan Fans ದರ್ಶನ್ ಬಗ್ಗೆ ಮಾತನಾಡಿದ ಬಿಗ್​ ಬಾಸ್ ಪ್ರಥಮ್​ಗೆ ಜೀವ ಬೆದರಿಕೆ
Next Article ಪ್ರಿಯಾಂಕಾ ಚೋಪ್ರಾ ಕುತ್ತಿಗೆಗೆ ಇರಿತ: ಫೋಟೋ ನೋಡಿ ಫ್ಯಾನ್ಸ್‌ ಶಾಕ್‌

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?