Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಿಯಾಂಕಾ ಚೋಪ್ರಾ ಕುತ್ತಿಗೆಗೆ ಇರಿತ: ಫೋಟೋ ನೋಡಿ ಫ್ಯಾನ್ಸ್‌ ಶಾಕ್‌
ಪ್ರಮುಖಮನರಂಜನೆ

ಪ್ರಿಯಾಂಕಾ ಚೋಪ್ರಾ ಕುತ್ತಿಗೆಗೆ ಇರಿತ: ಫೋಟೋ ನೋಡಿ ಫ್ಯಾನ್ಸ್‌ ಶಾಕ್‌

Share
1 Min Read
SHARE

ಮುಂಬೈ: ಹಾಲಿವುಡ್‌ನಲ್ಲಿ ಬಿಜಿಯಾಗಿರುವ ನಟಿ ಪ್ರಿಯಾಂಕಾ ಚೋಪ್ರಾರಿಗೆ ಶೂಟಿಂಗ್‌ ವೇಳೆ ಇರಿದ ಗಾಯವಾಗಿದ್ದು, ಫ್ಯಾನ್ಸ್‌ ಶಾಕ್‌ ಆಗಿದ್ದಾರೆ.

ಹಾಲಿವುಡ್‌ನ ‘ದಿ ಬ್ಲಫ್‌’ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. ಗಂಟಲಿನ ಹೊರಭಾಗದಲ್ಲಿ ಸೀಳಾಗಿರುವುದನ್ನು ನೋಡಬಹುದು. ಈ ಮಾಹಿತಿಯನ್ನು ಖುದ್ದು ನಟಿಯೇ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

‘ವೃತ್ತಿ ಜೀವನದಲ್ಲಿ ಎದುರಾಗುವ ಅಪಾಯಗಳು’ ಎಂದು ನಟಿ ಬರೆದುಕೊಂಡಿದ್ದಾರೆ. ಸ್ಟಂಟ್ ಮಾಡುವಾಗ ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ‘ಸಿಟಾಡೆಲ್ ‘ ವೆಬ್ ಸರಣಿಯ ಚಿತ್ರೀಕರಣದ ವೇಳೆ ಕೂಡ ನಟಿ ಇದೇ ರೀತಿ ಗಾಯ ಮಾಡಿಕೊಂಡಿದ್ದರು. ಆಗ ಎಡಹುಬ್ಬಿನ ಮೇಲೆ ಕತ್ತರಿಸಿದ ಗಾಯವಾಗಿತ್ತು. ಆಗಲೂ ನಟಿ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು.

Share This Article
Facebook Twitter Copy Link Print
Previous Article ಹಿಂದುಗಳ ಮೇಲೆ ಉಗ್ರರ ದಾಳಿ; ಶಂಕಿತ ಉಗ್ರ ಹಕೀಮ್‌ ಬಂಧನ
Next Article ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?