Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > suspected car found near Ankola| ಅಂಕೋಲಾ ಬಳಿ ಪತ್ತೆಯಾದ ಶಂಕಿತ ಕಾರಲ್ಲಿ 1 ಕೋಟಿಗೂ ಹೆಚ್ಚು ಹಣ!
ಕರ್ನಾಟಕಪ್ರಮುಖ

suspected car found near Ankola| ಅಂಕೋಲಾ ಬಳಿ ಪತ್ತೆಯಾದ ಶಂಕಿತ ಕಾರಲ್ಲಿ 1 ಕೋಟಿಗೂ ಹೆಚ್ಚು ಹಣ!

Share
1 Min Read
SHARE

newsics.com

ಅಂಕೋಲಾ: ತಾಲೂಕಿನ ರಾಮನಗುಳಿ ಬಳಿ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಕಾರಿನಲ್ಲಿ 1 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದ್ದು, ಇದು ಎಲ್ಲಿಂದ ಬಂದ ಹಣ ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ.

ಅಂಕೋಲಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡರಾತ್ರಿವರೆಗೂ ಹಣ ಎಣಿಕೆ ಕಾರ್ಯ ಸಾಗಿದ್ದು, ಈ ಕಾರನ್ನು ಇಲ್ಲಿ ಬಿಟ್ಟು ಹೋದವರು ಯಾರು ಮತ್ತು ಹಣ ಎಲ್ಲಿಯದು ಎನ್ನುವುದು ತನಿಖೆಯಿಂದ ತಿಳಿದುಬರಬೇಕಿದೆ.

ಕೆಎ 51 ಎಮ್.ಬಿ 9634 ನಂಬರ್ ಪ್ಲೇಟಿನ ಅನುಮಾನಾಸ್ಪದ ಕಾರೊಂದು ಮಂಗಳವಾರ ಬೆಳಗ್ಗೆ ವಿಚಿತ್ರ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕಾರಿನ ರಿಜಿಸ್ಟ್ರೇಷನ್ ನಂಬರ್‌ನ್ನು ಪರಿಶೀಲಿಸಿದಾಗ ಆಲ್ಟ್ರೋಜ್ ಕಾರು ಎಂದು ತೋರಿಸುತ್ತಿದ್ದು, ಮಡಿಕೇರಿ ಆರ್.ಟಿ.ಒ. ಪಾಸಿಂಗ್ ಹೊಂದಿದೆ. ಅಸಲಿಗೆ ಇದು ಕ್ರೇಟಾ ಕಾರಾಗಿದ್ದು, ಇದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಈ ಕಾರಿನ ಬಾನೆಟ್ ಹಾಗೂ ಡಿಕ್ಕಿ ತೆರೆದ ಸ್ಥಿತಿಯಲ್ಲಿದ್ದು, ಕಾರಿನ ಸೀಟ್ ಕಿತ್ತು ಹೊರಗೆ ಬಿದ್ದಿರುವ ಸ್ಥಿತಿಯಲ್ಲಿ, ಕಿಟಕಿ ಗಾಜುಗಳು ಒಡೆದ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸೋಮವಾರ ಮಧ್ಯಾಹ್ನದಿಂದ ವಾರಸುದಾರರಿಲ್ಲದೆ ಕಾರು ನಿಂತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ‌.

Stamped in mahakumbh ಮಹಾ ಕುಂಭದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಭಕ್ತರ ಸಾವು, ಹಲವರಿಗೆ ಗಾಯ

ISRO ಇಸ್ರೋದಿಂದ 100ನೇ ಉಪಗ್ರಹ ಯಶಸ್ವಿ ಉಡಾವಣೆ

TAGGED:More than 1 crore in a suspected car found near Ankola!
Share This Article
Facebook Twitter Copy Link Print
Previous Article ISRO ಇಸ್ರೋದಿಂದ 100ನೇ ಉಪಗ್ರಹ ಯಶಸ್ವಿ ಉಡಾವಣೆ
Next Article Rainfall info ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಫೆ.2ರಿಂದ ರಾಜ್ಯದ ಹಲವೆಡೆ ಮಳೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?